• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ಸದೃಢ ದೇಹ, ಉತ್ತಮ ಆರೋಗ್ಯ

Sep 25 2024, 12:58 AM IST
ಹೊಳೆನರಸೀಪುರ: ಸದೃಢ ದೇಹ, ಉತ್ತಮ ಆರೋಗ್ಯ, ಏಕಾಗ್ರತೆಯಿಂದ ಕೂಡಿದ ಮನಸ್ಸು, ಮನೆ, ಕಚೇರಿ, ಸಮಾಜ ಹಾಗೂ ಇತರೆ ಸಂಘರ್ಷದ ಸಮಯದಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಮಾನ ಮನಸ್ಥಿತಿ ಕಾಪಾಡುವಲ್ಲಿ ಕ್ರೀಡೆ ಪ್ರಮುಖವಾಗಿದೆ ಎಂದು ಬಿಇಒ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು.

ಉಡುಪಿ: ಪೌರಕಾರ್ಮಿಕರ ಆರೋಗ್ಯ ತಪಾಸಣೆ

Sep 25 2024, 12:55 AM IST
ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ - ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಹಾಗೂ ಪೌರಕಾರ್ಮಿಕರ ಸಾಮಾನ್ಯ ಆರೋಗ್ಯ ತಪಾಸಣಾ ಕಾರ್ಯಕ್ರಮ ಮಂಗಳವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು.

ಸ್ವಚ್ಛತೆ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಹಿರಿದು

Sep 25 2024, 12:54 AM IST
ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ತರವಾದದ್ದು ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

ಆರೋಗ್ಯ ಕಾಪಾಡುವ ಪೌರಕಾರ್ಮಿಕ ಸೇವೆ ಅನನ್ಯ

Sep 25 2024, 12:52 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು.

ಸ್ವಂತ ಆರೋಗ್ಯ ಲೆಕ್ಕಿಸದೇ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರು-ಮನಿಯಾರ

Sep 24 2024, 01:54 AM IST
ಪೌರಕಾರ್ಮಿಕರು ನಿತ್ಯ ತಮ್ಮ ಆರೋಗ್ಯವನ್ನು ಲೆಕ್ಕಸದೇ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಕಾಯಕ ಜೀವಿಗಳು. ಇಂತಹ ಕಾಯಕ ಜೀವಿಗಳಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಪಟ್ಟಣ ಸುಂದರವಾಗಿಡಲು ಸಾಧ್ಯವೆಂದು ಪುರಸಭೆ ಅಧ್ಯಕ್ಷ ಅಲ್ಲಾವುದೀನ್ ಮನಿಯಾರ ಹೇಳಿದರು.

ಪರಿಸರ ಸ್ವಚ್ಛವಾಗಿದ್ದರೆ ಉತ್ತಮ ಆರೋಗ್ಯ: ನ್ಯಾ.ಎಂ.ಮಹೇಂದ್ರ

Sep 24 2024, 01:52 AM IST
ನಾವು ಹೇಗೆ ಪ್ರತಿನಿತ್ಯ ಸ್ವಚ್ಛವಾಗಿರುತ್ತೇವೋ ಅದೇ ರೀತಿ ನಮ್ಮ ಮನೆ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಪರಿಸರ ಹೊಂದಬೇಕು. ಮನಸ್ಸು ಸುದ್ದಿಯಾದರೇ ಸಾಲದು, ವಾತಾವರಣವು ಚೆನ್ನಾಗಿದ್ದರೇ ನಾವು ಆರೋಗ್ಯವಾಗಿರುತ್ತೇವೆ.

‘ಆರೋಗ್ಯ ತುರ್ತುಸ್ಥಿತಿ’ಯ ಎಂಪಾಕ್ಸ್‌ ತಳಿ ಭಾರತದಲ್ಲೂ ಪತ್ತೆ : ಕೇರಳದ ಮಲಪ್ಪುರಂನಲ್ಲಿ 38 ವರ್ಷದ ವ್ಯಕ್ತಿಗೆ ದೃಢ

Sep 24 2024, 01:52 AM IST
ಕೇರಳದ ಮಲಪ್ಪುರಂನಲ್ಲಿ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್‌ನ ‘ಕ್ಲೇಡ್‌1ಬಿ’ ತಳಿ ಪತ್ತೆಯಾಗಿದ್ದು, ಇದು ಭಾರತದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ. ಆತನ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ನಿಧಿ ಯೋಜನೆಯಡಿ ಉಮ್ಮಚಗಿ ಸಹಕಾರಿ ಸಂಘದ ಸದಸ್ಯರಿಗೆ ನೆರವು

Sep 24 2024, 01:51 AM IST
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ಸಂಘದ ೧೦೪ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ: ಗುಡದರಿ

Sep 24 2024, 01:48 AM IST
ಪ್ರತಿ ದಿನ ಮಳೆ ಚಳಿ ಲೆಕ್ಕಿಸದೆ ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗಿ ಇಟ್ಟಿದ್ದರಿಂದ ಇಂದು ನಾವು ಆರೋಗ್ಯವಾಗಿರಲು ಸಾಧ್ಯವಾಗಿದೆ

ಮಕ್ಕಳಿಗೆ ಮಣ್ಣಿನ ಆರೋಗ್ಯ, ಫಲವತ್ತತೆ ರಕ್ಷಣೆಯ ಅರಿವು ಮೂಡಿಸಿ

Sep 24 2024, 01:47 AM IST
Make children aware of soil health and fertility protection
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved