ಗ್ರಾಮೀಣರ ಆರೋಗ್ಯ ಕಾಪಾಡುವಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯ
Mar 22 2025, 02:05 AM ISTತಂತ್ರಜ್ಞಾನದ ಪ್ರಯೋಜನಗಳ ಜತೆಗೆ ವಿನೂತನ ಅವಿಷ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ರೈತಾಪಿ ವರ್ಗದ ಗ್ರಾಮೀಣ ಜನರ ಬದುಕಿನಲ್ಲಿ ಅಗತ್ಯ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆಯಾಗದಂತೆ ಅವರ ಸಮಸ್ಯೆಗೆ ಸ್ಪಂದಿಸುವ ಕಾರ್ಯದಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯವಾಗಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಸಲಹೆ ನೀಡಿದರು.