ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ
Aug 22 2024, 12:51 AM ISTಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.