೩೦ರಂದು ಆರೋಗ್ಯ ತಪಾಸಣಾ ಶಿಬಿರ
Nov 19 2024, 12:46 AM ISTತುರುವೇಕೆರೆತಾಲೂಕಿನ ಕರುನಾಡ ವಿಜಯಸೇನೆಯ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೩೦ರ ಶನಿವಾರ ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕಣ್ಣಿನ ತಪಾಸಣೆಯ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಕರುನಾಡ ವಿಜಯಸೇನೆಯ ಅಧ್ಯಕ್ಷ ಎಚ್.ಎಸ್.ಸುರೇಶ್ ತಿಳಿಸಿದರು.