ತಾಯಿಯ ಎದೆಹಾಲು ಮಗುವಿಗೆ ಅಮೃತ: ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು
Aug 02 2024, 12:53 AM ISTಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಂದಿರ ಸ್ತನಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ.