• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜು.28 ರಂದು ಪಡುವಾರಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Jul 25 2024, 01:15 AM IST
ನಾರಾಯಣ ಹೆಲ್ತ್ ಕೇರ್, ಆರ್ಯ ಆಸ್ಪತ್ರೆ,ಸ್ವರ್ಶ ಕಣ್ಣಿನ ಆಸ್ಪತ್ರೆ, ಮಾನಸ ಆರ್ಥೋಪಿಡಿಕ್ ಆಸ್ಪತ್ರೆ, ಮಾತೃಶ್ರೀ ಡೆಂಟಲ್ ಕ್ಲಿನಿಕ್,ಎಮಿನೆನ್ಸ್ ಔಟ್ ಪೆಸ್ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ, ನೇತ್ರ, ಕೀಲು ಮತ್ತು ಮೂಳೆ, ದಂತ ತಪಾಸಣೆ, ಡಾ.ಎ.ಎಸ್. ಪೂರ್ಣಿಮಾ ಅವರಿಂದ ಗರ್ಭಕೋಶದ ತೊಂದರೆ, ಮುಟ್ಟಿನ ಸಮಸ್ಯೆ ತಪಾಸಣೆ ನಡೆಲಾಗುವುದು. ಅಗತ್ಯವಿರುವರಿಗೆ ಕನ್ನಡಕಗಳನ್ನು ಕೂಡ ವಿತರಿಸಲಾಗುವುದು.

ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ

Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯ ಅತಿಮುಖ್ಯ: ಡಾ.ಎಸ್.ಚಿದಂಬರ

Jul 23 2024, 12:37 AM IST
ನಿತ್ಯದ ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯವು ಪ್ರತಿಯೊಬ್ಬರಿಗೂ ಅತಿಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು. ಚಾಮರಾಜನಗರದಲ್ಲಿ ‘ವಿಶ್ವ ಮೆದುಳು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜು.28ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

Jul 23 2024, 12:35 AM IST
ಜು. 28 ರ ಭಾನುವಾರದಂದು ಆರೋಗ್ಯ ತಪಾಸಣಾ ಶಿಬಿರ

ಶಿಕ್ಷಣ, ಆರೋಗ್ಯ ಎಲ್ಲರಿಗೂ ಸಿಗಬೇಕು: ಶಾಸಕ ಶರತ್‌

Jul 22 2024, 01:22 AM IST
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸೇವೆ ಪಡೆಯುವುದು ದುಬಾರಿಯಾಗಿದೆ, ಇವರೆಡು ಹೊರೆಯಾಗದಂತೆ ಕಡ್ಡಾಯವಾಗಿ ಸಿಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಂದಾಯ ಇಲಾಖೆಯ ನೌಕರರು ಸೇವೆ ಜತೆಗೆ ಆರೋಗ್ಯ ಕಾಪಾಡಿಕೊಳ್ಳಿ: ಡಿಸಿ ದಿವಾಕರ

Jul 22 2024, 01:16 AM IST
ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡುವ ಇಲಾಖೆ ಕಂದಾಯ ಇಲಾಖೆಯಾಗಿದ್ದು, ಸೇವೆ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.

ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ

Jul 22 2024, 01:15 AM IST
ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚನೆ ನೀಡಿದರು.

ಆರೋಗ್ಯ ಕಾಪಾಡಲು ಪ್ರಕೃತಿ ನೀಡಿದ ಕೊಡುಗೆ ನೀರು: ಹೇಮಾವತಿ ಹೆಗ್ಗಡೆಯವರಿಂದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ

Jul 21 2024, 01:31 AM IST
ಧರ್ಮಸ್ಥಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢ : ಆರೋಗ್ಯ ಸಚಿವೆ ವೀಣಾ ಜಾರ್ಜ್‌

Jul 21 2024, 01:24 AM IST

 ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಶನಿವಾರ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ

Jul 21 2024, 01:16 AM IST
ವರ್ಷವೊಂದರಲ್ಲಿ ಒಂದೂವರೆ ಕೋಟಿ ಮಕ್ಕಳು ಜನಿಸುತ್ತಿದ್ದು, ಜನಸಂಖ್ಯೆ ವೇಗವಾಗಿ ಬೆಳವಣಿಗೆಯಾಗುತ್ತಿದೆ,
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved