ಶನಿವಾರಸಂತೆ: ಆರೋಗ್ಯ ಉಚಿತ ತಪಾಸಣಾ ಶಿಬಿರ
Oct 23 2024, 12:35 AM ISTಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಶನಿವಾರಸಂತೆ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.