• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಸಮಾಜ ನಿರ್ಮಾಣ ನ್ಯಾಯಲಯಗಳ ಧ್ಯೇಯ

Jul 14 2024, 01:40 AM IST
ಸ್ವಸ್ಥ ಸಮಾಜದಲ್ಲಿ ಪರಸ್ಪರ ದ್ವೇಷ ಅಸೂಯೆ ಇರಬಾರದು ಎಂಬ ಸದ್ದುದ್ದೇಶದಿಂದ ಬೃಹತ್ ಲೋಕ ಅದಾಲತ್ ಮುಖಾಂತರ ರಾಜಿ ಮಾಡಿಸುವ ಮೂಲಕ ಅರೋಗ್ಯವಂತ ಸಮಾಜ ನಿರ್ಮಾಣಕ್ಕೆ ನ್ಯಾಯಾಲಯಗಳು ಪ್ರಯತ್ನ ಮಾಡುತ್ತಿವೆ ಎಂದು ಹೊನ್ನಾಳಿ ಪ್ರಧಾನ ಸಿವಿಲ್ ನ್ಯಾಯಾಧೀಶ ದೇವದಾಸ್ ಹೇಳಿದ್ದಾರೆ.

ಆರೋಗ್ಯ-ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣ: ಬಿಜೆಪಿ ಮುಖಂಡ ಅರವಿಂದ್

Jul 14 2024, 01:38 AM IST
ದಿನೇ ದಿನೇ ಹೆಚ್ಚಾಗುತ್ತಿರುವ ಡೆಂಘೀ ಜ್ವರದ ಅಪಾಯದಿಂದ ಸಾಕಷ್ಟು ಜನರು, ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿದರೆ ಸಾಲದು. ಕೋವಿಡ್-೧೯ರ ಮಾದರಿಯಲ್ಲಿ ಆರೋಗ್ಯ ರಕ್ಷಣಾ ಚಟುವಟಿಕೆಗಳು ಸಾಗಬೇಕು.

ಬಡವರಿಗೆ ಸೌಲಭ್ಯ ಕಲ್ಪಿಸಲು ನೂತನ ಆರೋಗ್ಯ ಸೇವೆ: ಶಾಸಕ

Jul 14 2024, 01:33 AM IST
ಡಯಾಲಿಸಿಸ್ ಕೇಂದ್ರದ ನೂತನ ಕಟ್ಟಡ ಹಾಗೂ ಯಂತ್ರೋಪಕರಣ ಸೇರಿ ಒಟ್ಟು 85 ಲಕ್ಷ ರು. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಕಟ್ಟಡವನ್ನು ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿದೆ, ಯಂತ್ರೋಪಕರಣಗಳನ್ನು ನೆಪ್ರೋಪ್ಲೆಸ್ ಸಂಸ್ಥೆ ವತಿಯಿಂದ ನೀಡಲಾಗಿದೆ. ಇಲ್ಲಿ ಪ್ರತಿ ದಿನ 6 ಜನರಿಗೆ ಡಯಾಲಿಸಿಸ್ ಮಾಡಲು ಅವಕಾಶವಿದೆ. ನೋಂದಣಿ ಅಗತ್ಯವಾಗಿರುತ್ತದೆ. ಒಬ್ಬರಿಗೆ 1575 ರು.ಗಳು ವೆಚ್ಚ ತಗುಲಲ್ಲಿದ್ದು ಇದನ್ನು ಸರ್ಕಾರವೇ ಭರಿಸುತ್ತದೆ.

ನಿವೃತ್ತ ಆರೋಗ್ಯ ಸುರಕ್ಷಣಾಧಿಕಾರಿಗಳಿಗೆ ಬೀಳ್ಕೊಡುಗೆ

Jul 14 2024, 01:30 AM IST
ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಯೋ ನಿವೃತ್ತಿ ಹೊಂದಿದ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಗೌರಮ್ಮ, ಕಿರಿಯ ಆರೋಗ್ಯ ಸುರಕ್ಷಣಾಧಿಕಾರಿ ವೇದಾರ ಬೀಳ್ಕೊಡುಗೆ ಕಾರ್ಯಕ್ರಮ

ಗ್ರಾಮೀಣರ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ: ಕೌಲಗಿ

Jul 13 2024, 01:38 AM IST
ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನರು ಆರೋಗ್ಯ ಶಿಬಿರದ ಬಗ್ಗೆ ನಿರ್ಲಕ್ಷ ತೋರದೇ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಹೇಳಿದರು.

ಎನ್‌ಪಿಎಸ್‌, ಆರೋಗ್ಯ ಸಂಜೀವಿನಿ ಜಾರಿಗೆ ಆಗ್ರಹ

Jul 13 2024, 01:36 AM IST
೭ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಅನುಷ್ಠಾನ, ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಮುಂತಾದವುಗಳ ಶೀಘ್ರ ಅನುಷ್ಠಾನಕ್ಕೆ ಮನವಿಯಲ್ಲಿ ಆಗ್ರಹಿಸಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಡೆಂಘೀ ರೋಗಿಗಳ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ

Jul 12 2024, 01:43 AM IST
ಹಾವೇರಿ ನಗರದ ಜಿಲ್ಲಾಸ್ಪತ್ರೆಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್ ಭೇಟಿ ನೀಡಿ ಡೆಂಘೀ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿದರು.

ಜಗಳೂರು ಆಸ್ಪತ್ರೆ ಶಿಥಿಲಾವಸ್ಥೆ; ತೆರವಿಗೆ ಸೂಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 12 2024, 01:39 AM IST
ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಂಜೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಕಟ್ಟಡ, ಹಾಗೂ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದರು.

ಗರ್ಭ ನಿರೋಧಕ ಬಳಕೆ ಯೋಜನೆ ಕರ್ನಾಟಕ ಪ್ರಥಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

Jul 12 2024, 01:38 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಗುರುವಾರ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನ ಉದ್ಘಾಟಿಸಿದ ಸಚಿವರಾದ ದಿನೇಶ ಗುಂಡೂರಾವ್‌, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ಪೌರ ಕಾರ್ಮಿಕರ ಆರೋಗ್ಯ ಕಾಳಜಿ ನಮ್ಮ ಕರ್ತವ್ಯ: ತಮ್ಮಯ್ಯ

Jul 12 2024, 01:34 AM IST
ಚಿಕ್ಕಮಗಳೂರು, ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved