• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನಸಿಕ ಆರೋಗ್ಯ ಕಾಪಾಡಿಕೊಂಡರೆ ಎಲ್ಲ ಕೆಲಸಗಳು ಸುಸೂತ್ರ: ಸಂತೋಷ್ ಕುಮಾರ್

Oct 18 2024, 01:22 AM IST
ಪ್ರಸ್ತುತ ಎಲ್ಲ ಕಾರ್ಯ ಕ್ಷೇತ್ರಗಳಲ್ಲಿ ದುಡಿಯುವ ಜನರಿಗೆ ಮಾನಸಿಕ ಆರೋಗ್ಯ ಪ್ರಮುಖವಾಗಿದೆ. ವ್ಯಕ್ತಿ ಮಾನಸಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ಷೇತ್ರದಲ್ಲಿನ ಕಾರ್ಯವೈಖರಿಗಳು ಉನ್ನತಮಟ್ಟದಲ್ಲಿ ಇರಬಲ್ಲವು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಐಸಿಯು ಘಟಕ ಚಿಂತಾಮಣಿಗೆ ನೀಡಿದ್ದು ಆರೋಗ್ಯ ಸಚಿವರು : ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌

Oct 18 2024, 12:02 AM IST

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿರುವ ನಂದಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಮುಂಜೂರಾಗಿದ್ದ 50 ಹಾಸಿಗೆಗಳ ಐಸಿಯು ಘಟಕವನ್ನು ಚಿಂತಾಮಣಿಗೆ ನೀಡಿದ್ದು ಆರೋಗ್ಯ ಸಚಿವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ಸ್ಪಷ್ಟಪಡಿಸಿದರು.

ಅಡ್ಕದಬಾಣೆ: ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

Oct 17 2024, 12:08 AM IST
ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಉತ್ತಮ ಆಹಾರ ಸೇವನೆಯಿಂದ ಆರೋಗ್ಯ: ಸಾಯಿಕುಮಾರ್ ಎ.ಎಸ್

Oct 17 2024, 12:07 AM IST
Health through good diet: Saikumar A.S

ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ ಮೂಲಕ ಆರೋಗ್ಯ ರಕ್ಷಣಾ ಒಪ್ಪಂದಕ್ಕೆ ಮಂಗಳೂರು ವಿವಿ- ಮಾಹೆ ಸಹಿ

Oct 17 2024, 12:01 AM IST
ಮಣಿಪಾಲದ ಕೆಎಂಸಿಯಲ್ಲಿ ಬೋನ್ ಬ್ಯಾಂಕ್ ಸ್ಥಾಪನೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಮೂಳೆ ಕಸಿ ಮಾಡುವ ತುರ್ತು ಅಗತ್ಯವನ್ನು ತಿಳಿಸುತ್ತದೆ ಎಂದು ಮಾಹೆಯ ರಿಜಿಸ್ಟ್ರಾರ್ ಡಾ.ಪಿ.ಗಿರಿಧರ್ ಕಿಣಿ ಹೇಳಿದರು.

ಸಮಗ್ರ ಆರೋಗ್ಯ ಮತ್ತು ಕ್ಷೇಮ ಚಿಕಿತ್ಸಾಲಯ ಉದ್ಘಾಟನೆ

Oct 16 2024, 12:47 AM IST
ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಆಸ್ಪತ್ರೆ ಮತ್ತು ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮುಂಚೂಣಿಯಲ್ಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಹೇಳಿದರು.

ದೇಹದ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ-ಕೆ.ಸಿ. ಸದಾನಂದಸ್ವಾಮಿ

Oct 16 2024, 12:47 AM IST
ಮನುಷ್ಯನಿಗೆ ದೇಹದ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಜೀವನದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಶಧೀಶರ ಸಲಹೆ

Oct 14 2024, 01:25 AM IST
ಹಣ ಮಾಡುವ ಯೋಜನೆಯಲ್ಲಿ ಆರೋಗ್ಯವನ್ನೇ ಹದೆಗೆಡಿಸಿಕೊಳ್ಳುತ್ತಿರುವ ಪ್ರಕರಣಗಳು ಇಂದು ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ಹಲವು ಮಂದಿ ಮಾನಸಿಕ ಒತ್ತಡದಲ್ಲಿ ಬದುಕುತ್ತಿದ್ದಾರೆ. ಅವರು ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಸಂಪಾದಿಸುವ ಹಣದಲ್ಲಿಯೇ ತೃಪ್ತಿಪಟ್ಟಿಕೊಳ್ಳಬೇಕು.

ಆರೋಗ್ಯ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ, ಡಿವಿಆರ್ ಕಳವು

Oct 14 2024, 01:17 AM IST
ಹನೂರು ಪೊಲೀಸ್ ಠಾಣಾ ಸರದನ ಬಂಡಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ಮುರಿದು ಕಳ್ಳರು ಸಿಸಿಟಿವಿ ಡಿವಿಆರ್ ಹಾಗೂ ಕಂಪ್ಯೂಟರ್ ಪರಿಕರಗಳನ್ನು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.

ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ.

Oct 14 2024, 01:16 AM IST
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved