ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ
Oct 01 2024, 01:20 AM ISTಕೊಪ್ಪ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಮೇಲ್ನೋಟಕ್ಕೆ ಕಾಣದ ಎಷ್ಟೋ ರೋಗ ಲಕ್ಷಣಗಳು ಪತ್ತೆಯಾಗಲಿವೆ. ಅವಕಾಶವಿದ್ದಾಗ ನಿರ್ಲಕ್ಷ್ಯವಹಿಸದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅತ್ತಿಕೊಡಿಗೆ ಗ್ರಾ.ಪಂ. ಅಧ್ಯಕ್ಷ ಎನ್.ಟಿ. ಗೋಪಾಲಕೃಷ್ಣ ಹೇಳಿದರು.