• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಿಲಾಗ್ರಿಸ್ ಕಾಲೇಜಿನಲ್ಲಿ ಯುವಜನತೆಯ ಮಾನಸಿಕ ಆರೋಗ್ಯ ಕಾರ್ಯಾಗಾರ

Sep 23 2024, 01:29 AM IST
ಮಿಲಾಗ್ರಿಸ್‌ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಮತ್ತು ಯುವ ಜನತೆಯಲ್ಲಿ ಮಾನಸಿಕ ಪರಿಣಾಮಗಳು’ ಎಂಬ ವಿಷಯದ ಮೇಲೆ ಕಾರ್ಯಾಗಾರ ನಡೆಯಿತು. ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞ ಶ್ರೀ ನಾಗರಾಜ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದರು.

ಹೆಜಮಾಡಿ: ಆರೋಗ್ಯ ತಪಾಸಣಾ ಶಿಬಿರ

Sep 23 2024, 01:21 AM IST
ಮೂಲ್ಕಿಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತ ಅವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಹೆಜಮಾಡಿ ತೈಬಾ ಸಂರ್ಕೀಣದ ನೂತನ ಮಳಿಗೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

Sep 23 2024, 01:20 AM IST
ಚನ್ನಪಟ್ಟಣ: ತಾಲೂಕು ಕಾಂಗ್ರೆಸ್ ಸಮಿತಿ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಹಯೋಗದಲ್ಲಿ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ : ನ್ಯಾಯಾಧೀಶೆ ಶೋಭಾ

Sep 23 2024, 01:16 AM IST
ಪೋಷಣ ಅಭಿಯಾನ ಯೋಜನೆಯಡಿ ಮಂಗಳೂರು ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಪೌರಕಾರ್ಮಿಕರಿಗೆ ಆರೋಗ್ಯ ಕಾಳಜಿ ಅಗತ್ಯ: ಡಿಸಿ ಶಿಲ್ಪಾನಾಗ್

Sep 22 2024, 01:51 AM IST
ನಗರವನ್ನು ಪ್ರತಿನಿತ್ಯ ಸ್ವಚ್ಛ ಮಾಡುವ ನಗರಸಭೆ ಪೌರಕಾರ್ಮಿಕರನ್ನು ಆರೋಗ್ಯವಂತರನ್ನಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಚಾಮರಾಜನಗರದಲ್ಲಿ ಪೌರಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಮೈಸೂರಿನ ಅಪೋಲೊಗೆ ಕಳುಹಿಸಿಕೊಟ್ಟ ತಂಡಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಮಧು ಜಿ.ಮಾದೇಗೌಡ

Sep 21 2024, 01:55 AM IST
ಮಣಿಗೆರೆ ಗ್ರಾಮದಲ್ಲಿ ಕಾರು-ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ವಿಚಾರಿಸಿದರು.

ಉತ್ತಮ ಆರೋಗ್ಯ ಚಿಕಿತ್ಸೆಗೆ ಆದ್ಯತೆ: ಆನಂದ್‌

Sep 20 2024, 01:39 AM IST
ಕಡೂರು, ನನ್ನ ಕ್ಷೇತ್ರದ ಜನಸಾಮಾನ್ಯರಿಂದ ಹಿಡಿದು ಕಡು ಬಡವರಿಗೂ ಉತ್ತಮ ಆರೋಗ್ಯ ಚಿಕಿತ್ಸೆ ದೊರಕಿಸಲು ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.

ಆಯುರ್ವೇದದಿಂದ ಆರೋಗ್ಯ: ಡಾ. ಬಿ.ಎಸ್. ಶ್ರೀಧರ

Sep 19 2024, 01:48 AM IST
ಆಧುನಿಕ ಜೀವನ ಶೈಲಿಯಿಂದ ಎದುರಾಗಬಹುದಾದ ರೋಗಗಳ ನಿಯಂತ್ರಣ ಮತ್ತು ಆರೋಗ್ಯಪೂರ್ಣ ಜೀವನಕ್ಕೆ ಆಯುರ್ವೇದ ಚಿಕಿತ್ಸೆ ಬಹಳ ಸಹಕಾರಿ.

ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ

Sep 19 2024, 01:46 AM IST
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.

ಮೂಲಭೂತ ಹಕ್ಕಾದ ಆರೋಗ್ಯ, ಶಿಕ್ಷಣ ಇನ್ನು ಈಡೇರಿಲ್ಲ: ಎಸ್‌.ಎಲ್‌.ಭೋಜೇಗೌಡ

Sep 19 2024, 01:45 AM IST
ನಗರದ ನಾಗರಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved