• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ಆರೋಗ್ಯ ಕಾಪಾಡಿಕೊಳ್ಳಿ: ಪ್ರತಾಪ್‌ರೆಡ್ಡಿ

May 01 2024, 02:00 AM IST
ಪೊಲೀಸ್‌ ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದರಿಂದ ಸಿಬ್ಬಂದಿ ಆರೋಗ್ಯದ ಕಡೆಗೂ ಗಮನ ಕೊಡಬೇಕು ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ.

ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ನೀಡಿ: ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ

May 01 2024, 01:24 AM IST
ಆಸ್ಪತ್ರೆಯಲ್ಲಿ ಸಿಬ್ಬಂದಿ, ಔಷಧ ಸೇರಿದಂತೆ ಏನೇ ಕೊರತೆ ಇದ್ದರೇ ಕೂಡಲೇ ಬೇಡಿಕೆ ಪಟ್ಟಿ ಸಲ್ಲಿಸಿ. ತಕ್ಷಣವೇ ಜಿಲ್ಲಾಡಳಿತದಿ೦ದ ಖರೀದಿಸಿ ನೀಡಲಾಗುವುದು ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ ಹೇಳಿದರು.

ಗಾಯಿತ್ರಿ ಮಂತ್ರ ಪಠಣದಿಂದ ಆರೋಗ್ಯ ವೃದ್ಧಿ

May 01 2024, 01:17 AM IST
ಗಾಯಿತ್ರಿ ಮಂತ್ರವನ್ನು ನಿಯಮಿತವಾಗಿ ಪಠಿಸುವುದರಿಂದ ಏಕಾಗ್ರತೆ ಸುಧಾರಿಸಲಿದೆ ಎಂದು ವೇದ ಬ್ರಹ್ಮಂ ವಿನಯ್‌ ಶರ್ಮ ಹೇಳಿದರು.

ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಪಟುಗಳಾಗಿ

Apr 30 2024, 02:04 AM IST
ನಾವು ವಿದ್ಯೆಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಿವೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೆ ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳಕಿಗೆ ಬರಲು ಕಾರಣವಾಗುತ್ತದೆ. ನೀವುಗಳು ಹೆಚ್ಚಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು

ಕರುನಾಡ ವೇದಿಕೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Apr 29 2024, 01:32 AM IST
ಕಾರ್ಮಿಕರು ಮತ್ತು ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯ ಶಿಬಿರಗಳಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸೌಂದರ್ಯ ಕಾಲೇಜಿನ ಸಂಸ್ಥಾಪಕ ಪಿ.ಮಂಜಪ್ಪ ತಿಳಿಸಿದರು.

ಆರೋಗ್ಯ ಸಮಸ್ಯೆಯಿಂದ ಚುನಾವಣೆಯಲ್ಲಿ ಸಕ್ರಿಯರಾಗಿಲ್ಲ: ಎಲ್ .ಆರ್ .ಶಿವರಾಮೇಗೌಡ

Apr 28 2024, 01:29 AM IST
ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮತಗಳೇ ಸಾಕು, ಬಿಜೆಪಿಯವರ ಮತಗಳು ಬೇಡವೆಂದು ತೀರ್ಮಾನಿಸಿದ್ದಾರೋ ಏನೋ ನನಗೆ ಗೊತ್ತಿಲ್ಲ. ಆದರೆ ತಾಲೂಕು ಸೇರಿ ಜಿಲ್ಲೆಯಲ್ಲಿ ನಡೆಸಿದ ಯಾವುದೇ ಸಭೆ, ಸಮಾರಂಭಗಳಿಗೆ ಬಿಜೆಪಿ ಪಕ್ಷದ ಮುಖಂಡರನ್ನು ಆಹ್ವಾನಿಸಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಭಾರತ ಬಲಿಷ್ಠವಾಗಲು ಸಮುದಾಯ ಆರೋಗ್ಯ ಮುಖ್ಯ

Apr 28 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಭಾರತವು ಬಲಿಷ್ಠವಾಗಿರಬೇಕಾದರೆ ಸಮುದಾಯದ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅಭಿಪ್ರಾಯಪಟ್ಟರು.

ಶಿಕ್ಷಣ, ಆರೋಗ್ಯ, ನೀರಾವರಿಗೆ ಆದ್ಯತೆ: ಡಾ.ಪ್ರಭಾ

Apr 27 2024, 01:23 AM IST
ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ, ಮೂಲ ಸೌಕರ್ಯ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದೆ. ಎಸ್‌.ಎಸ್‌. ಕೇರ್ ಟ್ರಸ್ಟ್ ಮೂಲಕ ಶಿಕ್ಷಣ, ಆರೋಗ್ಯ ಸೇವೆ, ಕಾರ್ಯಕ್ರಮಗಳನ್ನು ಕ್ಷೇತ್ರಾದ್ಯಂತ ವಿಸ್ತರಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಬೇಲೂರಿನ ಅರೇಹಳ್ಳಿ ಆರೋಗ್ಯ ಕೇಂದ್ರಕ್ಕೆ ನೂತನ ಆ್ಯಂಬುಲೆನ್ಸ್ ಸೇವೆ

Apr 24 2024, 02:26 AM IST
ಬೇಲೂರು ತಾಲೂಕಿನ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ತಂತ್ರಜ್ಞಾನದ 108 ಆರೋಗ್ಯ ರಕ್ಷಾ ಕವಚ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲಾಗಿದೆ.

ಆರೋಗ್ಯ ವಿಮೆಗೆ ಇನ್ನು ವಯಸ್ಸಿನ ಮಿತಿ ಇಲ್ಲ!

Apr 24 2024, 02:17 AM IST
ಆರೋಗ್ಯ ವಿಮೆ ಪಡೆಯಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾ ನಿಯಂತ್ರಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಹೀಗಾಗಿ ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು ಕೂಡ ಸುಲಭವಾಗಿ ಆರೋಗ್ಯ ವಿಮೆ ಪಡೆಯಬಹುದಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved