• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ಜೊತೆ ಆರೋಗ್ಯ ಸಂಪತ್ತು ಗಳಿಸಿ: ಶ್ರೀ ಸಿದ್ದಲಿಂಗ ದೇವರು

Apr 23 2024, 12:51 AM IST
ಮುದ್ದೇಬಿಹಾಳ; ಹಣ, ಆಸ್ತಿ ಅಂತಸ್ತು ಗಳಿಸುವ ಹಂಬಲದ ಜೊತೆಗೆ ಆರೋಗ್ಯ ಸಂಪತ್ತು ಗಳಿಸಬೇಕು. ಇದರಿಂದ ಹೆಚ್ಚು ದಿನ ಬದುಕಲು ಸಾಧ್ಯವಾಗಲಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಹೇಳಿದರು

ಜೀವ ಉಳಿಸುವ ಜತೆಗೆ ಆರೋಗ್ಯ ಸುಧಾರಣೆಗೆ ರಕ್ತದಾನ: ಡಾ.ಸಮೃದ್ಧಿ

Apr 22 2024, 02:15 AM IST
ಕಾಲೇಜು ಪ್ರಾಂಶುಪಾಲ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ , ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯುವಂತಾಗಬೇಕು ಎಂದರು.

ಗ್ರಾಮೀಣರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು: ರೋಟರಿಯ ಮಂಜುನಾಥ್‌

Apr 22 2024, 02:06 AM IST
ಶ್ರವಣಬೆಳಗೊಳ ದಿಗಂಬರ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶಯದಂತೆ ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಿರುವುದು ಅತ್ಯುತ್ತಮ ಸಾಮಾಜಿಕ ಕಾರ್ಯ ಎಂದು ರೋಟರಿ ಸಂಸ್ಥೆಯ ಮಂಜುನಾಥ್ ಅನಿಕರ್ ಹೇಳಿದರು. ಶ್ರವಣಬೆಳಗೊಳ ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಬಿಸಿಲಿನಲ್ಲಿ ಸರಳವಾಗಿ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ

Apr 19 2024, 01:04 AM IST
ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ, ಹಗುರವಾದ, ತಿಳಿ ಬಣ್ಣದ, ಸಡಿಲ ಮತ್ತು ಹತ್ತಿ ಬಟ್ಟೆಗಳನ್ನೇ ಧರಿಸಬೇಕು, ಬಿಸಿಲಿನಲ್ಲಿ ಹೊರಗಡೆ ಹೋಗುವಾಗ ರಕ್ಷಣಾತ್ಮಕ ಉಪಕರಣಗಳನ್ನು ಬಳಸಿ

ಬೋರ್ನ್‌ವೀಟಾ ‘ಆರೋಗ್ಯ ಪೇಯ’ವಲ್ಲ: ಕೇಂದ್ರ

Apr 14 2024, 02:00 AM IST
ಇ-ಕಾಮರ್ಸ್‌ ಕಂಪನಿಗಳು ‘ಬೋರ್ನ್‌ವೀಟಾ’ ಸೇರಿದಂತೆ ಇತರ ಶಕ್ತಿವರ್ಧಕ ಪೇಯಗಳನ್ನು ‘ಆರೋಗ್ಯ ಪೇಯ’ ಎಂದು ನಮೂದಿಸಿ ಮಾರುವಂತಿಲ್ಲ ಎಂಬುದಾಗಿ ಕೇಂದ್ರ ವಾಣಿಜ್ಯ ಸಚಿವಾಲಯ ಆದೇಶಿಸಿದೆ.

ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ : ಸಿ.ಟಿ. ರವಿ

Apr 14 2024, 01:50 AM IST
ಆರೋಗ್ಯ ಹಾಗೂ ಸಂಸ್ಕಾರ ವೃದ್ಧಿಗೆ ಯೋಗ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಅಭಿಪ್ರಾಯ ಪಟ್ಟರು.

ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Apr 14 2024, 01:49 AM IST
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ

ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಬೇಕು: ಜಿಲ್ಲಾ ಸರ್ಜನ್ ಡಾ. ಅಶೋಕ್

Apr 12 2024, 01:04 AM IST
ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಮ್ಮ ಆರೋಗ್ಯ ನಮ್ಮ ಹಕ್ಕು ಎಂಬ ಘೋಷಣೆಯಡಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಆರೋಗ್ಯಕರ ಸಮಾಜಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ

Apr 11 2024, 12:50 AM IST
ಎಲ್ಲ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ವಿಶ್ವ ಆರೋಗ್ಯ ದಿನದ ರಾಷ್ಟ್ರೀಯ ಕ್ವಿಜ್ ಕಾರ್ಯಕ್ರಮ

Apr 11 2024, 12:45 AM IST
ಸ್ಪರ್ಧೆಯು ನಾಲ್ಕು ತಂಡಗಳಿದ್ದವು, ಪ್ರತಿಯೊಂದು ತಂಡವು ಮೂರು ವಿದ್ಯಾರ್ಥಿಗಳಿಂದ ಕೂಡಿತ್ತು, ಇವರನ್ನು ಏ. 2ರ ಅರ್ಹತಾ ಸುತ್ತಿನಲ್ಲಿ ಆಯ್ಕೆ ಮಾಡಲಾಗಿತ್ತು. ಕ್ವಿಜ್ನಲ್ಲಿ ನಾಲ್ಕು ಸುತ್ತುಗಳಿದ್ದವು ಮತ್ತು ಒಂದು ಟೈಬ್ರೇಕರ್ ಸುತ್ತು ಕೂಡ ನಡೆಯಿತು. ಮೊದಲ ಬಹುಮಾನವನ್ನು ಫೇಸ್ 2 ಪಾರ್ಟ್ 2 ಎಂಬಿಬಿಎಸ್ ವಿದ್ಯಾರ್ಥಿಗಳಾದ ಅರುಷಿ ಕೌಶಿಕ್, ಅಬೋರಾ ಬಾಗಿಶ್ ಮತ್ತು ಪೂರ್ಣ ಬನ್ಸಲ್ ಗೆದ್ದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved