• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾರದಾಂಬಾ ವೃದ್ಧಾಶ್ರಮದಲ್ಲಿ ಆರೋಗ್ಯ ತಪಾಸಣೆ

Apr 09 2024, 12:56 AM IST
ವಿಶ್ವ ಆರೋಗ್ಯ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ದೇವರಾಯಪಟ್ಟಣದ ಶಾರದಾಂಬಾ ವೃದ್ಧಾಶ್ರಮದಲ್ಲಿ ಆರೋಗ್ಯ ತಪಾಸಣೆ, ಆಪ್ತ ಸಮಾಲೋಚನೆ ಕಾರ್ಯಕ್ರಮ ನಡೆಸಲಾಯಿತು.

ವಿವಿಧ ಗ್ರಾಮಗಳಲ್ಲಿ ಆರೋಗ್ಯ ಮತ್ತು ಮತದಾನ ಕುರಿತು ಜಾಗೃತಿ

Apr 09 2024, 12:51 AM IST
ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರದ ಅವಧಿಯಲ್ಲಿ (ನಾಮಪತ್ರ ಸಲ್ಲಿಕೆ ದಿನಾಂಕದಿಂದ ಫಲಿತಾಂಶ ಘೋಷಣೆ ದಿನಾಂಕದವರೆಗೆ) ಮಾಡುವ ವೆಚ್ಚಗಳ ವಿವರಗಳನ್ನು ನಾಮಪತ್ರ ಸಲ್ಲಿಕೆ ದಿನಾಂಕದಂದು ಒದಗಿಸಿರುವ ಭಾಗ ಎ, ಬಿ ಮತ್ತು ಸಿ ವಹಿಗಳಲ್ಲಿ ನಿರ್ವಹಿಸಿ 3 ಬಾರಿ ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟಿರುವ ಚುನಾವಣಾ ವೆಚ್ಚದ ವೀಕ್ಷಕರ ಪರಿಶೀಲನೆಗೆ ಒಳಪಡಿಸಬೇಕಾಗಿದೆ.

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ವಿಶ್ವ ಆರೋಗ್ಯ ದಿನಾಚರಣೆ

Apr 09 2024, 12:51 AM IST
ಆಸ್ಪತ್ರೆಯ ಶುಶ್ರೂಷಾ ತಂಡವು ಸಮುದಾಯದ ಆರೋಗ್ಯ ಸೇವೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೀದಿನಾಟಕವನ್ನು ನಡೆಸಿ, ಉತ್ತಮ ಆರೋಗ್ಯದ ಅರಿವು ಮತ್ತು ರೋಗ ತಡೆಗಟ್ಟುವಿಕೆ ಕುರಿತು ಪ್ರಮುಖ ಸಂದೇಶಗಳನ್ನು ನೀಡಿತು.

ದೇಸಿ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮೀರಾ

Apr 09 2024, 12:47 AM IST
ಜಂಕ್‌ಫುಡ್‌, ಫಾಸ್ಟ್‌ಫುಡ್‌ ಆರೋಗ್ಯಕ್ಕೆ ಒಳ್ಳೆಯದಲ್ಲ. ನಾಲಿಗೆ ರುಚಿಗೆ ಮಕ್ಕಳು ಕೂಡ ಅಂತಹ ಆಹಾರಗಳಿಗೆ ಆಕರ್ಷಿತರಾಗಿದ್ದಾರೆ. ಅವು ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಕಾರಣವಾಗುತ್ತವೆ. ಮಕ್ಕಳನ್ನು ಅಂತಹ ಆಹಾರ ಸೇವನೆಯಿಂದ ದೂರವಿಡಬೇಕು. ನಾವೂ ಕೂಡ ಉತ್ತಮ ಆಹಾರ ಸೇವನೆಗೆ ಆದ್ಯ ಗಮನ ಕೊಡಬೇಕು.

ವಿಶ್ವ ಆರೋಗ್ಯ ದಿನ: ಹಿರಿಯರು, ಕಿರಿಯರಿಂದ ಸೈಕಲ್ ರಾಲಿ

Apr 08 2024, 01:06 AM IST
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಸಹಿತ ಹಿರಿಯರು ಮತ್ತು ಕಿರಿಯರು ಒಟ್ಟು 54 ಮಂದಿ ಪಾಲ್ಗೊಂಡಿದ್ದರು.

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಡಾ. ಸಿ.ಆರ್. ಚಂದ್ರಶೇಖರ

Apr 08 2024, 01:03 AM IST
ಅವೈಜ್ಞಾನಿಕ ಆಹಾರ ಪದ್ಧತಿ, ಅಸಂಬದ್ಧ ಜೀವನ ಶೈಲಿಯಿಂದ ಶೇ. ೯೦ರಷ್ಟು ಜನರು ಅತಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾರಣಗಳಿಂದ ಮರಣ ಹೊಂದುತ್ತಿದ್ದಾರೆ ಎಂದು ಮನೋವಿಜ್ಞಾನಿ, ಪದ್ಮಶ್ರೀ ಪುರಷ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿದರು.

ಸಾಂಕ್ರಮಿಕ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಸಲಹೆ

Apr 07 2024, 01:55 AM IST
ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದೆ. ಈ ಹಿನ್ನೆಲೆ ರೋಗ ತಡೆಗಟ್ಟಲು ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಆರೋಗ್ಯ ಕಾಳಜಿ ಬಗ್ಗೆ ಜಾಗೃತಿ

Apr 07 2024, 01:47 AM IST
ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್‌ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಪ್ಯಾಕೇಜ್‌

Apr 07 2024, 01:45 AM IST
ಈ ಪ್ಯಾಕೇಜ್‌ಗಳು ಮೂಲಭೂತ ಆರೋಗ್ಯ ತಪಾಸಣೆ, ಪುರುಷರ ಸಮಗ್ರ ಆರೋಗ್ಯ ತಪಾಸಣೆ, ಮಹಿಳೆಯರ ಸಮಗ್ರ ಆರೋಗ್ಯ ತಪಾಸಣೆ, ಮಧುಮೇಹ ಆರೋಗ್ಯ ಪ್ಯಾಕೇಜ್ ಮತ್ತು ಹೃದಯ ಆರೋಗ್ಯ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್‌ಗಳು ಏ.8ರಿಂದ 30ರ ವರೆಗೆ ರಿಯಾಯಿತಿ ಶುಲ್ಕಗಳಲ್ಲಿ ಲಭ್ಯವಿವೆ.

ತಾಪಮಾನ ಹೆಚ್ಚಳ: ಹೀಟ್‌ವೇವ್‌ನಿಂದ ಆರೋಗ್ಯ ರಕ್ಷಣೆಗೆ ಸಲಹೆ

Apr 05 2024, 01:01 AM IST
ಸಾರ್ವಜನಿಕರು ಹೊರಗೆ ಹೋಗುವಾಗ ಕೊಡೆ ಬಳಸುವುದರೊಂದಿಗೆ, ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು, ಮಕ್ಕಳು ಆದಷ್ಟು ಹೆಚ್ಚು ನೀರು ಸೇವಿಸಬೇಕು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved