ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರೋಗ್ಯ ಪೂರ್ಣ ಸಮಾಜಕ್ಕೆ ನೈತಿಕ ಮೌಲ್ಯಗಳ ಅಗತ್ಯವಿದೆ
Mar 26 2024, 01:03 AM IST
ಸುಖ ಶಾಂತಿಯುತ ಬದುಕಿಗೆ ಧರ್ಮ ಮತ್ತು ಧರ್ಮಾಚರಣೆ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಶಾಸ್ತ್ರ ಮತ್ತು ಶಾಸ್ತ್ರದ ಭಯ ಇರಬೇಕಂತೆ. ಇವೆರಡನ್ನೂ ಮನುಷ್ಯ ಮೀರಿ ನಡೆಯುತ್ತಿರುವ ಕಾರಣ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ ಬಹಳಷ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ನೀರಿನ ಸದ್ಬಳಕೆಗೆ ಮಾನಸಿಕ ಆರೋಗ್ಯ ಮುಖ್ಯ
Mar 25 2024, 12:51 AM IST
ಮಾನಸಿಕ ಆರೋಗ್ಯ ನೀರಿನ ಸದ್ಬಳಕೆ, ಹಸಿರು ಉಳಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ
ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ
Mar 23 2024, 01:01 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮಹಿಳಾ ದಂತ ಆರೋಗ್ಯ ರಕ್ಷಣೆ, ಮಹಿಳಾ ಸಬಲೀಕರಣ ಕಾರ್ಯಕ್ರಮ
Mar 23 2024, 01:01 AM IST
ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ‘ಮಹಿಳಾ ದಂತ ಆರೋಗ್ಯ ರಕ್ಷಣೆ ಮತ್ತು ಮಹಿಳಾ ಸಬಲೀಕರಣ’ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಇಂಡಿಯನ್ ಡೆಂಟಲ್ ಅಸೋಶಿಯೇಶನ್ ಅಧ್ಯಕ್ಷರಾದ ಡಾ. ಜಗದೀಶ್ ಜೋಗಿ ಹಲ್ಲಿನ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಕವಚ ಸಿಬ್ಬಂದಿ ಆಕ್ರೋಶ
Mar 22 2024, 01:05 AM IST
ಜಿಲ್ಲೆಯಾದ್ಯಂತ ಆರೋಗ, ಕವಚ 108ರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಡಿಸೆಂಬರ್‌ನಿಂದ ವೇತನ ಪಾವತಿಯಾಗದೇ ಇರುವುದಕ್ಕೆ ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸದ್ಗುರು ಚೇತರಿಕೆ, ಆರೋಗ್ಯ ಸ್ಥಿರ: ಈಶಾ ಫೌಂಡೇಷನ್
Mar 22 2024, 01:01 AM IST
ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಈಶಾ ಫೌಂಡೇಷನ್‌ನ ಸದ್ಗುರು ಅವರ ಆರೋಗ್ಯ ಸ್ಥಿರವಾಗಿದೆ.
ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯುಸ್ಸು ವೃದ್ಧಿ
Mar 22 2024, 01:00 AM IST
ಪ್ರತಿ ನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ಆರೋಗ್ಯ ಹಾಗೂ ಆಯಸ್ಸು ವೃದ್ಧಿಯಾಗಲಿದೆ ಎಂದು ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ನ ಯೋಗ ಗುರು ಡಿ.ನಾಗರಾಜ್ ಗುರೂಜಿ ಹೇಳಿದರು.
ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ, ಆಧ್ಯಾತ್ಮ ಅಗತ್ಯ: ರಂಭಾಪುರಿ ಶ್ರೀ
Mar 22 2024, 01:00 AM IST
ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.70ರಷ್ಟು ರೈತರಿದ್ದಾರೆ. ಮನುಷ್ಯನ ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ಅಗತ್ಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಮೌಖಿಕ ಆರೋಗ್ಯ ಕಾಪಾಡಿಕೊಳ್ಳುವುದು ಉತ್ತಮ: ಅಭಿನವ್
Mar 21 2024, 01:11 AM IST
ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ.
ಹತ್ತು ದಿನದಲ್ಲಿ ಸಮಸ್ಯೆ ಬಗೆಹರಿಸಲು ಆರೋಗ್ಯ ಕವಚ ನೌಕರರ ಒತ್ತಾಯ
Mar 21 2024, 01:06 AM IST
ಮೂರು ತಿಂಗಳ ವೇತನ ಹಾಗೂ ಇತರೆ ಬೇಡಿಕೆಗಳನ್ನು ಇನ್ನು ಹತ್ತು ದಿನಗಳ ಒಳಗೆ ಬಗೆಹರಿಸದಿದ್ದರೆ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಸುವರ್ಣ ಕರ್ನಾಟಕ ಆರೋಗ್ಯ ಕವಚ ೧೦೮ ಆ್ಯಂಬುಲೆನ್ಸ್ ನೌಕರರ ಸಂಘದ ಪ್ರದೀಪ್ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
< previous
1
...
76
77
78
79
80
81
82
83
84
...
101
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್