• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ

Mar 21 2024, 01:02 AM IST
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಜಾಗೃತಿ ಕಾರ್ಯಾಗಾರ

Mar 20 2024, 01:20 AM IST
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.

ಕಣ್ಣಿನ ಆರೋಗ್ಯ ಸರಿ ಇಲ್ಲದಿದ್ದರೆ ಜೀವನವೇ ಅಂಧಕಾರ: ಡಾ.ಜೀವಾನಂದ ಕುಮಾರ್

Mar 20 2024, 01:15 AM IST
ಕೆಲವು ಸಾಂಕ್ರಾಮಿಕ ರೋಗಗಳ ಗುಣಲಕ್ಷಣಗಳನ್ನು ಆಧರಿಸಿ ಪ್ರಾಥಮಿಕ ಹಂತದಲ್ಲೇ ತಿಳಿದು ಒಬ್ಬರಿಂದ ಒಬ್ಬರಿಗೆ ಹರಡದಂತೆ ತಡೆಗಟ್ಟಬಹುದು. ಆದರೆ, ಬಿಪಿ, ಮಧುಮೇಹ ಸಾಂಕ್ರಾಮಿಕ ರೋಗಗಳಲ್ಲ. ಪ್ರಾಥಮಿಕ ಹಂತದಲ್ಲಿ ಕಂಡು ಹಿಡಿಯದಿದ್ದರೆ ಮರಣಾಂತಿಕವಾಗಿ ಆಗುವ ಸಂಭವವಿದೆ.

ಸಮುದಾಯದ ಆರೋಗ್ಯ ಅಧಿಕಾರಿಗಳಿಗೆ ಚೈನ್ ಕಾರ್ಯಾಗಾರ

Mar 19 2024, 12:46 AM IST
ಅಪೌಷ್ಟಿಕತೆ ನಿವಾರಣೆಗಾಗಿ ಸಮತೋಲಿತ ಆಹಾರದ ಅಗತ್ಯವಿದೆ ಎಂದು ಡಾ. ರಾಮ್‌ರಾವ್‌ ಹೇಳಿದರು.

ನೆಮ್ಮದಿಯ ಬದುಕಿಗೆ ಪಂಚ ಆರೋಗ್ಯ ಸೂತ್ರ ಅಗತ್ಯ

Mar 19 2024, 12:46 AM IST
ಬಾಗಲಕೋಟೆ: ನಮ್ಮ ನೆಮ್ಮದಿಯ ಬದುಕಿನ ಸೂತ್ರಕ್ಕೆ, ಆನಂದಕ್ಕೆ ಐದು ಆರೋಗ್ಯಗಳು ಮುಖ್ಯ ಎಂದು ಸಂಸ್ಕೃತಿಕ ಚಿಂತಕ, ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡರು ಪ್ರತಿಪಾದಿಸಿದರು.

ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಿ: ಬಸವ ಪ್ರಸಾದ ಸ್ವಾಮೀಜಿ

Mar 18 2024, 01:56 AM IST
ಕವಿತಾಳ ಸಮೀಪದ ಇರಕಲ್ ಮಠದಲ್ಲಿ ಜಾತ್ರೆ ನಿಮಿತ್ತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಇರಕಲ್ ಮಠದ ಪೀಠಾಧಿಪತಿ ಬಸವ ಪ್ರಸಾದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಕವಚ ಆ್ಯಂಬುಲೆನ್ಸ್‌ ಸಿಬ್ಬಂದಿಗೇ ಡಿಸೆಂಬರ್‌ನಿಂದ ವೇತನ ಇಲ್ಲ!

Mar 18 2024, 01:51 AM IST
ಆರೋಗ್ಯ ಕವಚ ಆ್ಯಂಬುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷದಿಂದ ಪದೇ ಪದೇ ಕಾಡುತ್ತಿದೆ. ಪ್ರತಿ ತಿಂಗಳು ವೇತನ ಸರಿಯಾಗಿ ಪಾವತಿಯಾಗುತ್ತಿಲ್ಲ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ. ಮತ್ತೆ ಕೆಲವು ತಿಂಗಳಿಂದ ವೇತನ ಪಾವತಿ ಸಮಸ್ಯೆ ಯಥಾಪ್ರಕಾರ ಮುಂದುವರಿಯುತ್ತದೆ ಎನ್ನುವುದು ಸಿಬ್ಬಂದಿಗಳ ಅಳಲು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ

Mar 16 2024, 01:46 AM IST
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.

ದಿ.ಉಮೇಶ ಕತ್ತಿ ಅವರ ಜನ್ಮ ದಿನ: ಉಚಿತ ಆರೋಗ್ಯ ತಪಾಸಣೆ ಶಿಬಿರ

Mar 15 2024, 01:26 AM IST
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಗುರುವಾರ ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಜನ್ಮ ದಿನದ ನಿಮಿತ್ತ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಮಹಿಳೆಯರ ಆರೋಗ್ಯ, ಸಬಲೀಕರಣ ಮಹತ್ವದ್ದು

Mar 13 2024, 02:01 AM IST
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮದ ಪ್ರಕಾರ 2023ರಲ್ಲಿ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು 3.4 ಲಕ್ಷಕ್ಕಿಂತ ಹೆಚ್ಚಿದೆ. ಇದರೊಂದಿಗೆ ಅನೇಕ ಮಹಿಳೆಯರು ರಕ್ತಹೀನತೆಯಂತಹ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved