‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ
Mar 10 2025, 12:23 AM IST‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.