ಆರೋಗ್ಯ ಕೇಂದ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು
Jan 19 2024, 01:47 AM IST ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣವೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರಸಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲೆಗೆ ಮಾದರಿಯಾಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ