ನರಸಿಂಹರಾಜಪುರ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.