ಆರೋಗ್ಯ ಸೇವೆಯೊಂದಿಗೆ ರಾಜ್ಯೋತ್ಸವ ಆಚರಣೆ
Nov 20 2023, 12:45 AM ISTನಗರದ ಮರಳೂರು ದಿಣ್ಣೆಯ ಯಾದವ ನಗರದಲ್ಲಿ ಜಯಕರ್ನಾಟಕ ಸಂಘಟನೆಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು. ಇದರ ಪ್ರಯುಕ್ತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ನೇತ್ರ ತಪಸಣೆ ಹಾಗೂ ಶಾಲಾ ಮಕ್ಕಳಿಗೆ ಪಠ್ಯ ಪರಿಕರ ವಿತರಿಸಲಾಯಿತು.