• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ: ಸುರೇಶ್‌

Mar 06 2024, 02:16 AM IST
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆ ವೆಚ್ಚಗಳು ಬಹು ದುಬಾರಿಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.

ಪೊಲೀಸ್ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ

Mar 03 2024, 01:36 AM IST
6 ಹಾಸಿಗೆ ಸಾಮರ್ಥ್ಯದ ಈ ಕೇಂದ್ರವು ಕೇವಲ ಹೊರ ರೋಗಿಗಳ ಚಿಕಿತ್ಸಾ ಕೇಂದ್ರವಾಗಿರದೇ ಡೇ ಕೇರ್ ಸೆಂಟರ್ ಆಗಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪೊಲೀಸರಿಗೆ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ದೈಹಿಕ ಆರೋಗ್ಯ ಚಿಕಿತ್ಸೆಯೊಂದಿಗೆ ಮಾನಸಿಕ ಆರೋಗ್ಯ ಸುಧಾರಣೆಗೂ ಒತ್ತು ನೀಡಲಾಗಿದ್ದು, ದೈಹಿಕ ಒತ್ತಡದ ನಿವಾರಣೆಗೆ ಫಿಸಿಯೋಥೆರೆಪಿ ಸೌಲಭ್ಯವನ್ನು ವಿಶೇಷವಾಗಿ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪೊಲೀಸರು ಮತ್ತು ಅವರ ಕುಟುಂಬದವರು ಆರೋಗ್ಯ ಸಂಬಂಧ ಚಿಕಿತ್ಸೆಯನ್ನು ಪಡೆಯಬಹುದು

ಆಲೂರುಸಿದ್ದಾಪುರ: ಆಯುಷ್ ಆರೋಗ್ಯ ಶಿಬಿರ ಸಂಪನ್ನ

Mar 03 2024, 01:35 AM IST
ಆಲೂರುಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಯಿತು.

ಆರೋಗ್ಯ ವೃದ್ಧಿಗಾಗಿ ರಂಗನಾಥನಿಗೆ ಗೌಡರ ಪೂಜಾ ಕೈಂಕರ್ಯ

Mar 03 2024, 01:33 AM IST
ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರುತ್ತಿದ್ದರು. ನನಗೆ ಎಂಟು ವರ್ಷವಿದ್ದಾಗ ಈ ಕಾರ್ಯಕ್ರಮ ನಡೆದಿತ್ತು. ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ ಪೂಜಾ ಕೈಂಕರ್ಯ ಮಾಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇಂದು ಅದನ್ನು ತೀರಿಸಿದ್ದೇನೆ.

ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

Mar 03 2024, 01:33 AM IST
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.

ಕೆಕೆಆರ್‌ಡಿಬಿಯಿಂದ ಆರೋಗ್ಯ ಆವಿಷ್ಕಾರ ಘೋಷಣೆ

Mar 03 2024, 01:31 AM IST
ಹೃದ್ರೋಗಿಗಳಿಗೆ ಹಾರ್ಟಲೈನ್‌ ಆ್ಯಂಬುಲೆನ್ಸ್‌ ಸೇವೆ, ಈ ಯೋಜನೆಗೆ ವಾರ್ಷಿಕ ₹250 ಕೋಟಿ ವೆಚ್ಚ: ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಘೋಷಣೆ

ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ

Mar 02 2024, 01:47 AM IST
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.

ಆರೋಗ್ಯ ಸಂಪತ್ತಿನ ಬಗ್ಗೆ ಗಮನ ನೀಡಬೇಕು: ಎಸ್.ವಿ. ಸಂಕನೂರ

Mar 02 2024, 01:45 AM IST
ನೌಕರರು ಸಾಕಷ್ಟು ಒತ್ತಡದಲ್ಲಿ ಕೆಲಸ ಕಾರ್ಯ ನಿರ್ವಹಿಸಬೇಕಾದ‌ ಅನಿವಾರ್ಯತೆ ಇರುತ್ತದೆ. ಅದಕ್ಕಾಗಿ ಎಲ್ಲರೂ ಆರೋಗ್ಯ ಸಂಪತ್ತು ಗಳಿಸುವ ಬಗ್ಗೆ ಗಮನ ಹರಿಸಬೇಕು ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ

Mar 01 2024, 02:20 AM IST
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಉತ್ತಮ ನೈರ್ಮಲ್ಯದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಗೀತಾಂಜಲಿ

Feb 29 2024, 02:00 AM IST
ಮನಸ್ಸು ಮತ್ತು ದೇಹದ ಪ್ರತಿಯೊಂದು ಭಾಗವು ಸಾಮರಸ್ಯದಿಂದ ಕೂಡಿರುತ್ತದೆ. ಆರೋಗ್ಯವು ಉತ್ತಮ ಜೀವನದ ಗುಣ ಲಕ್ಷಣಗಳಲ್ಲಿ ಬಂದಾಗಿದೆ. ಅದು ದೀರ್ಘಕಾಲ ಬದುಕಿಗೆ ಸಹಾಯ ಮಾಡುತ್ತದೆ. ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆಗೆ ಅದ್ಯತೆ ಕೊಡಬೇಕು. ಉತ್ತಮ ಆಹಾರ, ಶುದ್ಧ ನೀರು, ಶುದ್ಧಗಾಳಿ, ಸ್ವಚ್ಛ ಪರಿಸರವನ್ನು ಕಾಪಾಡಿಕೊಳ್ಳುವುದರಿಂದ ರೋಗಗಳು ಹರಡುವುದನ್ನು ತಡೆಯಬಹುದು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved