• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಣ್ಣು ಮಕ್ಕಳ ಆರೋಗ್ಯ, ಸುರಕ್ಷತೆಗೆ ಆದ್ಯತೆ

Jan 25 2024, 02:02 AM IST
ಹೆಣ್ಣು ಮಕ್ಕಳು ಬದುಕಿನಲ್ಲಿ ಹಿಂಜರಿಯಬಾರದು. ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲು ಹಾಕಬೇಕು. ಮೊದಲಿಗೆ ಹೆತ್ತವರಿಗೆ ಒಳ್ಳೆಯ ಹೆಸರು ತರಬೇಕು. ಗುಂಪಿನಲ್ಲಿ ಗೋವಿಂದ ಆಗಬಾರದು.

ಬಿರುನಾಣಿ: ಬೃಹತ್ ಆರೋಗ್ಯ ತಪಾಸಣಾ ಶಿಬಿರ

Jan 24 2024, 02:01 AM IST
ಶಿಬಿರದಲ್ಲಿ ಸುಮಾರು 160ಕ್ಕಿಂತ ಹೆಚ್ಚು ಹೊರ ರೋಗಿಗಳ ವೈದ್ಯರ ಭೇಟಿ, 5 ಯುಡಿಐಡಿ ಕಾರ್ಡ್‌ಗಳು, 50ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು

ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ

Jan 23 2024, 01:45 AM IST
ಸಮೀಪದ ಕುರಡಗಿ ಗ್ರಾಮದಲ್ಲಿ ಶನಿವಾರ ಸ್ಥಳೀಯ ಗ್ರಾಮ ಪಂಚಾಯಿತಿ, ರೋಣ ವೆಡ್ಸ್ ಸಂಸ್ಥೆ, ಪಶು ಇಲಾಖೆಯ ಸಹಯೋಗದೊಂದಿಗೆ ಗದಗ ರಿಲಯನ್ಸ್ ಫೌಂಡೇಶನ್ ವತಿಯಿಂದ ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಸಮಸ್ಯೆಗೆ ಕಿವಿಯಾಗುವ ಮೊದಲು ಆರೋಗ್ಯ ನೋಡಿಕೊಳ್ಳಿ

Jan 21 2024, 01:30 AM IST
ಇನ್ನೊಬ್ಬರ ಸಮಸ್ಯೆಗಳಿಗೆ ಸದಾ ಕಿವಿಯಾಗಿ ನಿವಾರಣೆ ಮಾಡುವ ಯತ್ನದ ನಡುವೆಯೇ ಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸುವುದು ಅಗತ್ಯ.

ಆಯುಷ್ಮಾನ್ ಕಾರ್ಡ್ ಮಾಡಿಸಿ; ಆರೋಗ್ಯ ಸೇವೆ ಪಡೆಯಲು ಅವಕಾಶ

Jan 20 2024, 02:03 AM IST
ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿ.ಪಿ.ಎಲ್. ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ರು.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರು.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಸಮೀಪದ ಗ್ರಾಮ ವನ್‌ ಕೇಂದ್ರಗಳಲ್ಲಿ ಈ ಕಾರ್ಡ್ ಮಾಡಿಸಬಹುದು.

ದಿ.ಎಂ.ಸಿ.ಮನಗೂಳಿ ಪುಣ್ಮ ಸ್ಮರಣೆ: ನಾಡಿದ್ದು ಬೃಹತ್‌ ಆರೋಗ್ಯ ಉಚಿತ ತಪಾಷಣೆ ಶಿಬಿರ

Jan 19 2024, 01:51 AM IST
ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ 3ನೇ ಪುಣ್ಯ ಸ್ಮರಣೆಯ ನಿಮಿತ್ತ ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ಬೃಹತ್‌ ಆರೋಗ್ಯ ಉಚಿತ ತಪಾಷಣೆ ಶಿಬಿರವನ್ನು ಜ.21 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮನಗೂಳಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಮನಗೂಳಿ ಆಸ್ಪತ್ರೆಯ ಡಾ.ಶಾಂತವೀರ ಮನಗೂಳಿ ತಿಳಿಸಿದ್ದಾರೆ.

ಗಡಿಭಾಗದ ರೋಗಿಗಳಿಗೆ ಆರೋಗ್ಯ ಶಿಬಿರಗಳು ಸಹಕಾರಿ: ತಾಳೆಮರದಹಳ್ಳಿ ನರಸಿಂಹಯ್ಯ

Jan 19 2024, 01:48 AM IST
ಪಾವಗಡದಲ್ಲಿ ಶಂಕರ್‌ ಕಣ್ಣಿನ ಆಸ್ಪತ್ರೆಯಿಂದ ನೇತ್ರ ತಪಾಸಣಾ ಶಿಬಿರ

29 ರಂದು ಆರೋಗ್ಯ ತಪಾಸಣೆ ಶಿಬಿರ: ಪರಿಶೀಲಿಸಿದ ಡಿಸಿ

Jan 19 2024, 01:47 AM IST
ಕೊಳ್ಳೇಗಾಲಕೊಳ್ಳೇಗಾಲ ಪಟ್ಟಣದಲ್ಲಿ ಇದೇ ಮೊದಲ ಬಾರಿ ಸರ್ಕಾರದ ವತಿಯಿಂದ ಜ.29ರಂದು ಅಯೋಜಿಸಲು ಉದ್ದೇಶಿಸಲಾಗಿರುವ ಜಿಲ್ಲಾ ಮಟ್ಟದ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಸಿದ್ಧತೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ, ಶಿಬಿರಕ್ಕೆ ಸಂಬಂಧಿಸಿದ ಜಿಲ್ಲಾ ಹಂತದ ಹಾಗೂ ತಾಲೂಕು ಹಂತದ ಅಧಿಕಾರಿಗಳ ಜೊತೆ ಚರ್ಚಿಸಿ ಶಿಬಿರ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರಲ್ಲದೆ ಅಂದಿನ ಶಿಬಿರದಲ್ಲಿ ಯಾವುದೇ ಲೋಪ ಆಗದಂತೆ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಆರೋಗ್ಯ ಕೇಂದ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು

Jan 19 2024, 01:47 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣವೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರಸಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲೆಗೆ ಮಾದರಿಯಾಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ

ಹದಿಹರೆಯದವರ ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ

Jan 19 2024, 01:45 AM IST
ನಂತರ ಕಡ್ಡಾಯವಾಗಿ ಎಲ್ಲರೂ ಶೌಚಾಲಯ ಬಳಸಬೇಕು. ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿದುಕೊಂಡು ಪ್ರತಿಯೊಬ್ಬರೂ ಇತರರಿಗೂ ಅರಿವು ಮೂಡಿಸಿ ರಕ್ತಹೀನತೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved