• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ತ ದಾನದಿಂದ ಆರೋಗ್ಯ ವೃದ್ಧಿ

Jun 16 2025, 03:43 AM IST
ರಕ್ತದಾನ ಮಹಾದಾನ ಇದನ್ನು ಪ್ರತಿ ವರ್ಷ ನಮ್ಮ ಕಿಮ್ಸ್ ರೋಗ ನಿಧಾನಶಾಸ್ತ್ರ ವಿಭಾಗ, ವಿದ್ಯಾರ್ಥಿ ಗಳು ಹಾಗೂ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಪ್ರತಿ ವರ್ಷ ನಡೆಸುತ್ತಿದ್ದೇವೆ.

ಕಲ್ಯಾಣ ಭಾಗದಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ : ಡಿ.ಕೆ.ಶಿವಕುಮಾರ್‌

Jun 15 2025, 08:52 AM IST

ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಮಹೇಶ್ವರ್ ರಾವ್ ಅಭಿಮತ

Jun 15 2025, 01:44 AM IST
‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ ಅಂಗವಾಗಿ ಬಿಬಿಎಂಪಿಯ ಅಧಿಕಾರಿ-ನೌಕರರಿಗೆ ಆಯೋಜಿಸಲಾಗಿರುವ ಏಳು ದಿನಗಳ ಕ್ರೀಡಾ ಕೂಟ ಆರಂಭವಾಯಿತು.

‘ಗೃಹ ಆರೋಗ್ಯ’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

Jun 14 2025, 02:00 AM IST
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ರು. ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಆರೋಗ್ಯ ಶಿಬಿರ ಬಡವರಿಗೆ ವರ

Jun 14 2025, 01:26 AM IST
ಮಾತೃಭೂಮಿ ಯುವಶಕ್ತಿ ಸಂಘಟನೆ ಸಮಾಜಮುಖಿ ಕಾರ್ಯ ಮಾಡುವುದನ್ನು ಮೈಗೂಡಿಸಿಕೊಂಡಿದೆ. ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಸೇವೆಗೆ ಸದಾಸಿದ್ಧರಿದ್ದಾರೆ. ಇನ್ನೂ ಬೆಂಗಳೂರಿನ ವಿವೇಕಾನಂದ ಕಣ್ಣಿನ ಆಸ್ಪತ್ರೆ ಸೇವೆ ಗಮನಾರ್ಹ. ಶಸ್ತ್ರಚಿಕಿತ್ಸೆಯ ಮೂಲಕ ಕಣ್ಣಿಲ್ಲದವರಿಗೆ ಕಣ್ಣು ಕೊಡುವ ಕೆಲಸ ಮಾಡುತ್ತಿರುವುದು.

ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ: ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Jun 14 2025, 12:33 AM IST
Health Innovation Project launched: CM Siddaramaiah to visit district today

ನಾಳೆ ಆರೋಗ್ಯ ಅವಿಷ್ಕಾರ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Jun 13 2025, 02:27 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್‌ ಸೇರಿದಂತೆ 7 ಜಿಲ್ಲೆಗಳಲ್ಲಿನ ಆರೋಗ್ಯ ರಂಗದಲ್ಲಿ ಹೊಸತನ ತರಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಮೂಲ ಸವಲತ್ತುಗಳನ್ನು ಅಭಿೃದ್ಧಿಪಡಿಸಿ ಜನೋಪಯೋಗಕ್ಕೆ ನೀಡುವ ಸಂಕಲ್ಪದೊಂದಿಗೆ ಇಲ್ಲಿನ ಕೆಕೆಆರ್‌ಡಿಬಿ 440. 63 ಕೋಟಿ ರು. ವೆಚ್ಚದಲ್ಲಿ ಆರೋಗ್ಯ ಆವಿಷ್ಕಾರ ಯೋಜನೆ ರೂಪಿಸಿ ಜಾರಿಗೆ ತರುತ್ತಿದೆ.

ಉತ್ತಮ ಪರಿಸರ ನಿರ್ಮಾಣವಾದಲ್ಲಿ ಆರೋಗ್ಯ ಸುಧಾರಣೆ ಸಾಧ್ಯ: ಜಯಪ್ಪ

Jun 12 2025, 12:34 AM IST
ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಗಳ ಮುಂಭಾಗದಲ್ಲಿ ಮರ-ಗಿಡಗಳನ್ನು ಬೆಳೆಸಿ, ಹಸಿರು ವನಗಳನ್ನಾಗಿಸುವ ಜವಾಬ್ದಾರಿ ಮೆರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ತಪ್ಪದೇ ಮಾಡಿಸಿಕೊಳ್ಳಿ-ಡಾ. ಸಮುದ್ರಿ

Jun 10 2025, 10:42 AM IST
ಕೋವಿಡ್‌ ನಂತರವಂತೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಬಂದಿದ್ದು, ವರ್ಷಕ್ಕೊಮ್ಮೆಯಾದರೂ ರಕ್ತದೊತ್ತಡ, ಮಧುಮೇಹ ಸಂಬಂಧಿಸಿದಂತೆ ಆರೋಗ್ಯ ತಪಾಸಣೆಯನ್ನು ತಪ್ಪದೇ ಮಾಡಿಸಿಕೊಳ್ಳಬೇಕು ಎಂದು ಭಾರತಿಯ ರೆಡ್‌ಕ್ರಾಸ್‌ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಎಂ.ಡಿ. ಸಮುದ್ರಿ ಹೇಳಿದರು.

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಷಣೆ ತಪ್ಪದೇ ಮಾಡಿಸಿಕೊಳ್ಳಿ

Jun 10 2025, 08:45 AM IST
ಕೋವಿಡ್‌ ನಂತರವಂತೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಬಂದಿದ್ದು, ವರ್ಷಕ್ಕೊಮ್ಮೆಯಾದರೂ ರಕ್ತದೊತ್ತಡ, ಮದುಮೇಹ ಸಂಬಂಧಿಸಿದಂತೆ ಆರೋಗ್ಯ ತಪಾಷಣೆಯನ್ನು ತಪ್ಪದೇ ಮಾಡಿಸಿಕೊಳ್ಳಬೇಕು ಎಂದು ಭಾರತಿಯ ರೆಡ್‌ಕ್ರಾಸ್‌ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಎಂ.ಡಿ.ಸಮುದ್ರಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved