• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಇಲಾಖೆ ದಾಳಿಗೆ ಆಯುಷ್‌ ವೈದ್ಯರ ಪ್ರತಿರೋಧ

Jan 12 2024, 01:46 AM IST
ನಾವೂ ವೈದ್ಯರೇ, ನಮ್ಮನ್ನೇಕೆ ನಕಲಿ ಅಂತ ಕರೆದು ಅವಮಾನ ಮಾಡ್ದೀರಾ? ದಾಳಿ ಮಾಡಿ ಮಾನಸಿಕವಾಗಿ ಹಿಂಸೆ ಕೊಡುತ್ತೀರಾ.ಆಯುಷ್ ವೈದ್ಯರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೊರ ಹಾಕಿದ ತಣ್ಣನೆ ಆಕ್ರೋಶವಿದು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸಮತೋಲನ: ವೈ.ಎಂ. ಕುರುಬಯ್ಯ

Jan 12 2024, 01:45 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಕಾರ್ಯಕ್ರಮ ಉದ್ಘಾಟಿಸಿದರು.

ಉತ್ತಮ ಆರೋಗ್ಯ ಇದ್ದರೆ ಎನಾದರೂ ಸಾಧಿಸಲು ಸಾಧ್ಯ

Jan 11 2024, 01:31 AM IST
ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಯಾರೂ ದುಶ್ಚಟಗಳಿಗೆ ಬಲಿಯಾಗಬಾರದು.

ನಗರಕ್ಕೆ ಪ್ರತ್ಯೇಕ ಆರೋಗ್ಯ ಆಯುಕ್ತಾಲಯಕ್ಕೆ ಪ್ರಸ್ತಾವ

Jan 11 2024, 01:31 AM IST
ನಗರಕ್ಕೆ ಪ್ರತ್ಯೇಕ ಆರೋಗ್ಯ ಆಯುಕ್ತಾಲಯಕ್ಕೆ ಪ್ರಸ್ತಾವ. ರಾಜಧಾನಿಯ ಎಲ್ಲ ಖಾಸಗಿ, ಸರ್ಕಾರಿ ಆಸ್ಪತ್ರೆಗಳ ಮೇಲೆ ನಿಯಂತ್ರಣಕ್ಕೆ ಬಿಬಿಎಂಪಿ ಪ್ರಸ್ತಾವನೆ. ಇದರಿಂದ ಶೀಘ್ರ ಕ್ರಮ ಸಾಧ್ಯ ಎಂದು ವಾದ

ಸಿರಿಧಾನ್ಯಗಳು ನಮ್ಮ ಆರೋಗ್ಯ ಕಾಪಾಡುವ ಸರಿಯಾದ ಧಾನ್ಯಗಳು: ಡಾ. ಖಾದರ್ ವಲಿ

Jan 10 2024, 01:45 AM IST
ಸಿರಿಧಾನ್ಯಗಳು ನಮ್ಮ ಆರೋಗ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಕಾಪಾಡುವ ಸರಿಧಾನ್ಯಗಳು, ಅವುಗಳ ಬಳಕೆಯಿಂದ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಪಡೆಯಬಹುದು ಮತ್ತು ರೋಗ ಮುಕ್ತ ನೆಮ್ಮದಿಯ ಜೀವನ ನಡೆಸಬಹುದು ಎಂದು ಪದ್ಮಶ್ರೀ ಪುರಸ್ಕೃತ ಆಹಾರ ತಜ್ಞ ಡಾ. ಖಾದರ್ ವಲಿ ಹೇಳಿದರು.

ಶಿಸ್ತಿನ ಜೀವನ ಶೈಲಿಯಿಂದ ಉತ್ತಮ ಆರೋಗ್ಯ: ಡಾ. ಸೀನಪ್ಪ

Jan 07 2024, 01:30 AM IST
ಜ್ಞಾನಕಾವೇರಿ ಆವರಣ ಚಿಕ್ಕಅಳುವಾರ ಇಲ್ಲಿನ ಮಾನವಿಕ ಸಂಕೀರ್ಣದ ಕಾವೇರಿ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಂಗಾಲ ವತಿಯಿಂದ ‘ಉಚಿತ ಆರೋಗ್ಯ ತಪಾಸಣೆ ಹಾಗೂ ಆಯುಷ್ಮಾನ್ ಕಾರ್ಡ್’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕುಲಸಚಿವ ಡಾ. ಸೀನಪ್ಪ ಆರೋಗ್ಯ, ಜೀವನಶೈಲಿ ಬಗ್ಗೆ ಉಪನ್ಯಾಸ ನೀಡಿದರು.

ಯುವತಿಗೆ ಕೆಎಫ್‌ಡಿ ಪಾಸಿಟಿವ್‌: ಆರೋಗ್ಯ ಸ್ಥಿತಿ ಗಂಭೀರ

Jan 07 2024, 01:30 AM IST
ಕೊರೋನಾ ಹಾವಳಿ ಮಧ್ಯೆ ಜಿಲ್ಲೆಯಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಸಹ ಕೆಲವು ಗ್ರಾಮಗಳಲ್ಲಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂನ ಬೊಪ್ಪನಮನೆ ಗ್ರಾಮದಲ್ಲಿ ಯುವತಿಯಲ್ಲಿ ಕೆಎಫ್‌ಡಿ ಸೋಂಕು ಕಂಡುಬಂದಿದ್ದು, ಮಣಿಪಾಲ್‌ ಆಸ್ಪತ್ರೆಗೆ ಸೇರಿಸುವಂತಾಗಿದೆ.

ಸದೃಢ ಆರೋಗ್ಯ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿ-ಶಿರಗುಪ್ಪಿ

Jan 07 2024, 01:30 AM IST
ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಪರಾಧ ನಿಗ್ರಹ ದಳದ ಸಿಪಿಐ ಎಸ್.ಎಂ. ಶಿರಗುಪ್ಪಿ ಹೇಳಿದರು.

ಆರೋಗ್ಯ ಸೇವೆಗಳ ಉನ್ನತೀಕರಣಕ್ಕೆ ಕ್ರಮ

Jan 07 2024, 01:30 AM IST
ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿವಿಧ ವಾರ್ಡ್‌ ಸೌಲಭ್ಯಗಳ ಪರಿಶೀಲನೆ ಮಾಡಿದರು.

ಮಾಹೆಯಲ್ಲಿ 17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಗೆ ಚಾಲನೆ

Jan 06 2024, 02:00 AM IST
17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಯನ್ನು ಶುಕ್ರವಾರ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಆಯೋಗದ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಉದ್ಘಾಟಿಸಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • 116
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved