• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಒದಗಿಸಿದರೆ ಮತ್ತೂರು ಗ್ರಾಮಕ್ಕೆ ಆರೋಗ್ಯ ಕೇಂದ್ರ: ಶಾಸಕ ಬಸವರಾಜ ಶಿವಣ್ಣನವರ

Jan 05 2024, 01:45 AM IST
ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಅದರಲ್ಲೂ ಭೂಮಿ ಖರೀದಿಗೆ ಸರ್ಕಾರದಿಂದ ಅನುದಾನ ಕೊರತೆಯಿರುವ ಕಾರಣಕ್ಕೆ ಬಹಳಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಸಾಧ್ಯವಾಗಿಲ್ಲ.

ಚಟಗಳಿಗೆ ಬಲಿಯಾಗಿ ಆರೋಗ್ಯ ಕಳೆದುಕೊಳ್ಳಬೇಡಿ: ಹರಳಯ್ಯ ಸ್ವಾಮೀಜಿ

Jan 05 2024, 01:45 AM IST
ಇಂದಿನ ಯುವ ಜನಾಂಗ ಅಧ್ಯಾತ್ಮದ ಬಗ್ಗೆ ಚಿಂತನೆ ಮಾಡದೇ ದುಶ್ಚಟಕ್ಕೆ ಬಲಿಯಾಗುತ್ತಿರುವುದು ದುರಂತದ ಸಂಗತಿಯಾಗಿದೆ.

ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಿರಿ

Jan 04 2024, 01:45 AM IST
ಜನವರಿ 31ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

16 ರಂದು ಆರೋಗ್ಯ ಉಚಿತ ಶಿಬಿರ: ಮಹಾಂತೇಶ ಕವಟಗಿಮಠ

Jan 04 2024, 01:45 AM IST
ಶಿಬಿರದಲ್ಲಿ 19 ವಿಭಾಗಗಳ ಚಿಕಿತ್ಸೆಗೆ ಉಚಿತ ತಪಾಸಣೆ ನಡೆಸಲಾಗುವುದು ಎಂದು ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದರು.

ನಡಿಗೆ ಆರೋಗ್ಯ ರಕ್ಷಣೆಗೆ ಪೂರಕ: ನಟರಾಜ

Jan 02 2024, 02:15 AM IST
ದೊಡ್ಡಬಳ್ಳಾಪುರ: ನಡಿಗೆ ಆರೋಗ್ಯ ರಕ್ಷಣೆಗೆ ಸಹಕಾರಿ. ನಡೆಯುವುದರಿಂದ ದೇಹದಲ್ಲಿ ನವಚೈತನ್ಯ ಮೂಡುತ್ತದೆ. ಯುವಪೀಳಿಗೆ ಸಹಜ ನಡಿಗೆಯನ್ನು ಮರೆತ ಪರಿಣಾಮ ಚಟುವಟಿಕೆರಹಿತ ಜೀವನದಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ನಾಗದಳ ಸಂಚಾಲಕ ಸಿ.ನಟರಾಜ ಹೇಳಿದರು.

ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ

Jan 02 2024, 02:15 AM IST
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.

ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಸ್ವಸ್ಥ ಸಮಾಜ: ಬಡ್ಡಿರ ನಳಿನಿ ಪೂವಯ್ಯ

Jan 02 2024, 02:15 AM IST
ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಿರಿ ಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ತಮ್ಮಯ್ಯ

Dec 31 2023, 01:30 AM IST
ಸಿರಿ ಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಗ್ರಾಹಕರೂ ಕೂಡ ಹೆಚ್ಚು ಸಿರಿಧಾನ್ಯ ಬಳಸುವ ಮೂಲಕ ಬೆಳೆಯುವವರಿಗೆ ಉತ್ಸಾಹ ಕೊಡಬೇಕು ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿ ಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿ ಕೊಳ್ಳಬಹುದಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Dec 30 2023, 01:15 AM IST
ಹೊಸಕೋಟೆ: ಹನುಮ ಜಯಂತಿಯಂದು ವಿವಿಧ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ 280ಕ್ಕೂ ಹೆಚ್ಚಿನ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದವರನ್ನು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ

Dec 29 2023, 01:32 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್‌ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved