• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೃಹತ್ ಆರೋಗ್ಯ ಮೇಳ: 12 ಸಾವಿರಕ್ಕೂ ಅಧಿಕ ಮಂದಿ ತಪಾಸಣೆ

Jan 30 2024, 02:03 AM IST
ರಾಜ್ಯ ಸರ್ಕಾರದಿಂದಲೇ ಇದೇ ಮೊದಲ ಬಾರಿಗೆ ಬೃಹತ್ ಆರೋಗ್ಯ ಶಿಬಿರವನ್ನು ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿತ್ತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ 12047 ಮಂದಿ ರೋಗಿಗಳು ವಿವಿಧ ಖಾಯಿಲೆಗಳ ತಪಾಸಣೆಗೆ ಒಳಪಟ್ಟರು.

ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತುರ್ತು ವಾಹನ ಲೋಕಾರ್ಪಣೆ

Jan 30 2024, 02:02 AM IST
ಸಾಲಿಗ್ರಾಮ ಪಟ್ಟಣದ ಆಸ್ಪತ್ರೆ ತಾಲೂಕು ಆಸ್ಪತ್ರೆಯಾಗಿ ಪರಿವರ್ತನೆ ಆದ ಕೂಡಲೇ ಭೇರ್ಯ ಗ್ರಾಮದ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆರಿಸಿ ಸಮುದಾಯ ಆರೋಗ್ಯ ಕೇಂದ್ರ ಮಾಡಲು ಈಗಾಗಲೇ ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಕೂಡಲೇ ಮಂಜೂರು ಮಾಡುವಂತೆ ನಮ್ಮ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗುವುದು.

ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ

Jan 30 2024, 02:00 AM IST
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.

ಆರೋಗ್ಯ ಸೇವೆ ಬಡವರ ಕೈಗೆಟುಕಲಿ: ಶಿವಾನಂದ ಶಿವಾಚಾರ್ಯ ಸ್ವಾಮೀಜಿ

Jan 29 2024, 01:32 AM IST
ತುಮಕೂರಿನ 26 ನೇ ವಾರ್ಡಿನ ದೋಬಿ ಘಾಟ್ ಬಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ ನಗರ ಕೇಂದ್ರ ಗ್ರಂಥಾಲಯ ಶಾಖೆಯ ಸೇವೆ ಆರಂಭವಾಯಿತು.

ಕಾರ್ಪೊರೇಟ್ ಆಹಾರದಿಂದ ಆರೋಗ್ಯ ಹಾಳು: ಪದ್ಮಶ್ರೀ ಪುರಸ್ಕೃತ ಡಾ.ಖಾದರ್ ವಲಿ ದೂದೇಕುಲ

Jan 29 2024, 01:32 AM IST
ನಮ್ಮ ಆಹಾರ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೇವೆ. ಸಿಂಧನೂರು, ಗಂಗಾವತಿ ಭಾಗದಲ್ಲಿ ಗೊಬ್ಬರ ಸುರಿದು ಅಪಾಯಕಾರಿ ಅಹಾರ ಬೆಳೆದು, ಸೇವಿಸುತ್ತಿದ್ದೇವೆ. ಅಡುಗೆ ಮನೆಯಿಂದ ಆರೋಗ್ಯ ಕಳೆದುಕೊಂಡಿದ್ದೇವೆ.

ಆಳಂದ ಕಂದಾಯ-ಆರೋಗ್ಯ ಇಲಾಖೆಗೆ ಕಿರಿಟ

Jan 28 2024, 01:18 AM IST
ತಾಲೂಕು ತಹಸೀಲ್ದಾರವರಿಗೆ ರಾಜ್ಯಮಟ್ಟದ ಪುರಸ್ಕಾರ ಹಾಗೂ ಆಳಂದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯ ವೈದಾಧಿಕಾರಿಗಳಿಗೆ ಜಿಲ್ಲಾ ಪುರಸ್ಕಾರ ಗೌರವ ಸಿಕ್ಕಿದೆ.

ಸಿರಿಧಾನ್ಯ ಕೃಷಿ ಲಾಭದಾಯಕ, ಆರೋಗ್ಯ ವೃದ್ಧಿ: ಡಾ.ಜಗದೀಶ್‌

Jan 28 2024, 01:15 AM IST
ಅಧಿಕ ಪೌಷ್ಟಿಕಾಂಶ, ನಾರಿನಾಂಶ ಹೆಚ್ಚಾಗಿರುವ ಸಿರಿಧಾನ್ಯಗಳಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ರೈತರು ಕೇವಲ ಸಿರಿಧಾನ್ಯಗಳನ್ನು ಬೆಳೆಯದೆ, ಮೌಲ್ಯವರ್ಧನೆ ಮಾಡಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದು ಡಾ.ಆರ್.ಸಿ.ಜಗದೀಶ್ ಹೇಳಿದರು.

ಇಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

Jan 28 2024, 01:15 AM IST
ಹುನಗುಂದ: ಲಿಂ.ಶ್ರೀ ಗುರುಬಸವಾರ್ಯ ಮಠ ಗುರುಗಳ 45ನೇ ಪುಣ್ಯಸ್ಮರಣೆ ಸಮಾವೇಶ ಪ್ರಯುಕ್ತ ಹುನಗುಂದದ ವಿಜಯ ಮಹಾಂತೇಶ ಪ್ರೌಢಶಾಲೆ ಸಭಾಭವನದಲ್ಲಿ ಜ.28ದಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧ ವಿತರಣೆ ನಡೆಯಲಿದ್ದು, ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ವಿ.ಮ. ಸಂಘದ ಗೌರವ ಕಾರ್ಯದರ್ಶಿ ಡಾ, ಮಹಾಂತೇಶ ಕಡಪಟ್ಟಿ ಮನವಿ ಮಾಡಿದರು.

ಆರೋಗ್ಯ ಇಲಾಖೆಗೆ 2 ಆಂಬುಲೆನ್ಸ್‌ಗಳ ಹಸ್ತಾಂತರ

Jan 27 2024, 01:21 AM IST
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗಣಿ ಗುತ್ತಿಗೆ ಮತ್ತು ಕಲ್ಲು ಗಣಿ ಗುತ್ತಿಗೆಗಳಿಂದ ಸಂಗ್ರಹವಾಗುವ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಡಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಬಾಧಿತ ಪ್ರದೇಶಗಳಿಗಾಗಿ 2020- 21 ನೇ ಸಾಲಿನ ಕ್ರಿಯಾ ಯೋಜನೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನಿಗದಿಪಡಿಸಲಾಗಿದ್ದ ಮೊತ್ತ 29.66 ಲಕ್ಷಗಳಲ್ಲಿ 2 ಆಂಬುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ

Jan 27 2024, 01:21 AM IST
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 124
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved