• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಾಚರಣೆಯ ಜೊತೆಗೆ ಅರಿವು, ಆರೋಗ್ಯ ಅಗತ್ಯ: ರಂಭಾಪುರೀ ಶ್ರೀಗಳ

Dec 01 2023, 12:45 AM IST
ಧರ್ಮಾಚರಣೆಯ ಜೊತೆಗೆ ಅರಿವು, ಆರೋಗ್ಯ ಅಗತ್ಯ: ರಂಭಾಪುರೀ ಶ್ರೀಶಂಕರಸ್ವಾಮಿ ದೀಪೋತ್ಸವಕ್ಕೆ ರಂಭಾಪುರಿ ಜಗದ್ಗುರುಗಳ ಚಾಲನೆ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ವಾರ್ಷಿಕ ಕ್ರೀಡಾಕೂಟ: ೨ನೇ ದಿನವೂ ಆಳ್ವಾಸ್ ಪಾರಮ್ಯ

Nov 30 2023, 01:15 AM IST
ರಾಜೀವ್ವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ವಾರ್ಷಿಕ ಕ್ರೀಡಾಕೂಟ ಅಥ್ಲೆಟಿಕ್ಕ್‌ ಚಾಂಪಿಯನ್ನ್‌ ಶಿಪ್ಪ್‌: ಎರಡನೇ ದಿನವೂ ಆಳ್ವಾಸ್ಸ್‌ ಕಾಲೇಜು ವಿದ್ಯಾರ್ಥಿಗಳದ್ದೇ ಪಾರಮ್ಯ, ಹಲವು ಕೂಟ ದಾಖಲೆಗಳು

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ನಟ ದರ್ಶನ್

Nov 27 2023, 01:15 AM IST
ದಾಬಸ್‌ಪೇಟೆ: ಚಲನಚಿತ್ರ ನಟ ದರ್ಶನ್ ಅವರು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿರುವ ಪಶು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿ

Nov 25 2023, 01:15 AM IST
ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು. ಕೆರೆಮತ್ತಿಹಳ್ಳಿ ಡಿಎಆರ್ ಕವಾಯತ್ ಮೈದಾನದಲ್ಲಿ ಶುಕ್ರವಾರ ನಾಲ್ಕು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಔಷಧಿ ವಿತರಣೆ ಕಾರ್ಯಕ್ರಮ

Nov 25 2023, 01:15 AM IST
ಅರಸೀಕೆರೆ ನಗರದ ಸಂತೆ ಮೈದಾನ ನಗರಸಭೆ ನೂತನ ಕಟ್ಟಡದಲ್ಲಿ ಸಾರ್ವಜನಿಕರಿಗೆ ರೋಗಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಆಯುಷ್ ತಜ್ಞ ಡಾ. ಶಂಕರ್, ನೇತ್ರ ತಜ್ಞ ಹೇಮಂತ್, ಆಪ್ತ ಸಮಾಲೋಚಕಿ ಕುಸುಮ ಎಸ್‌, ಪ್ರಯೋಗಶಾಲಾ ತಜ್ಞರು ಶಾಂತ ಎಂ ಮಂಜುಳಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿಗಳಿಂದ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ

Nov 25 2023, 01:15 AM IST
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ತಪಾಸಣಾ ವಾಹನಕ್ಕೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದ್ದು ಜಿಲ್ಲೆಯಾದ್ಯಂತ 33500 ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ತಪಾಸಣೆ ಗುರಿಯಿದ್ದು , ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಆರೋಗ್ಯ ಇಲಾಖೆ ಸೇವೆ ಗ್ರಾಮದ ಕಟ್ಟಕಡೆ ವ್ಯಕ್ತಿಗೂ ಸಿಗಬೇಕು: ಡಾ.ಸುರೇಶ್‌

Nov 23 2023, 01:45 AM IST
ಆರೋಗ್ಯ ಇಲಾಖೆ ಸೇವೆ ಗ್ರಾಮದ ಕಟ್ಟಕಡೆ ವ್ಯಕ್ತಿಗೂ ಸಿಗಬೇಕು: ಡಾ.ಸುರೇಶ್‌ಬೆಮ್ಮನೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಎಲ್ಲರಿಗೂ ಆಯುಷ್ಮಾನ್‌ ಭವ ಆರೋಗ್ಯ ಕಾರ್ಡ್‌ ವಿತರಣೆ ಗುರಿ: ಡಾ.ತಿಮ್ಮೇಗೌಡ

Nov 23 2023, 01:45 AM IST
ಆಯುಷ್ಮಾನ್‌ ಭವ ಆರೋಗ್ಯ ಯೋಜನೆಯಡಿ ಎಲ್ಲರಿಗೂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದಲ್ಲದೆ ಅಸಾಂಕ್ರಮಿಕ ರೋಗಗಳ ಪತ್ತೆ ಮತ್ತು ತಪಾಸಣೆ ಕಾರ್ಯವನ್ನು ತಜ್ಞ ವೈದ್ಯರುಗಳಿಂದ ನಡೆಸಲಾಗುವುದು ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ.ಆರ್. ತಿಮ್ಮೇಗೌಡ ಹೇಳಿದರು

ಆರೋಗ್ಯ ಸೇವೆಯೊಂದಿಗೆ ರಾಜ್ಯೋತ್ಸವ ಆಚರಣೆ

Nov 20 2023, 12:45 AM IST
ನಗರದ ಮರಳೂರು ದಿಣ್ಣೆಯ ಯಾದವ ನಗರದಲ್ಲಿ ಜಯಕರ್ನಾಟಕ ಸಂಘಟನೆಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು. ಇದರ ಪ್ರಯುಕ್ತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ನೇತ್ರ ತಪಸಣೆ ಹಾಗೂ ಶಾಲಾ ಮಕ್ಕಳಿಗೆ ಪಠ್ಯ ಪರಿಕರ ವಿತರಿಸಲಾಯಿತು.

ಹಿಂದಲಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

Nov 19 2023, 01:30 AM IST
ಹೊಳೆನರಸೀಪುರ ತಾಲೂಕಿನ ಎಚ್.ಹಿಂದಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾ.ಪಂ. ವತಿಯಿಂದ ಮಧುಮೇಹ ದಿನಾಚರಣೆ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರತಿದಿನ ಸುಮಾರು ೨೦ ನಿಮಿಷ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರುವಿಡಬಹುದೆಂದು ವೈದ್ಯರು ಸಲಹೆ ನೀಡಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved