ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಲೂಟಿ
Oct 31 2023, 01:15 AM ISTಕಟ್ಟಡ ಕಾರ್ಮಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ ಹೆಸರಿನಲ್ಲಿ 33 ಜಿಲ್ಲೆಗಳಿಗೆ ₹330 ಕೋಟಿ ಬಳಕೆ ವೆಚ್ಚ ತೋರಿಸಿದ್ದು, ಇದು ಅವೈಜ್ಞಾನಿಕ ತೀರ್ಮಾನವಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.