• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಮಣ್ಣಿನ ಆರೋಗ್ಯ ವೃದ್ದಿಸಲು ಮುಂದಾಗಲಿ: ಸಾವಯವ ಕೃಷಿ ತಜ್ಞ ಎಚ್.ಆರ್.ಮಂಜುನಾಥ್ ಸಲಹೆ

Jun 10 2025, 07:42 AM IST
ಕೃಷಿ ನೀತಿ ಮತ್ತು ಕೃಷಿ ಶೈಲಿ ಬದಲಾವಣೆಯಿಂದ ಮಾತ್ರ ರೈತರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬಹುದು. ಕೃಷಿ ಸಾಲ ನೀತಿಯಲ್ಲಿ ಬದಲಾವಣೆ, ಸಬ್ಸಿಡಿಯನ್ನು ನೇರವಾಗಿ ರೈತರಿಗೆ ನೀಡುವುದು, ಹೆಚ್ಚಿನ ಬಂಡವಾಳವನ್ನು ಹೂಡಿಕೆ ಮಾಡದೇ, ಕಾರ್ಮಿಕರ ಅವಲಂಬನೆ ಕಡಿಮೆ ಮಾಡುವ, ಸಣ್ಣ ಯಂತ್ರಗಳ ಮೂಲಕ ಸ್ವತಃ ಕಾರ್ಯನಿರ್ವಹಿಸುವಂತಹ ಯೋಜನೆ ಅಗತ್ಯವಿದೆ.

ಹೆರಿಗೆ ಆಸ್ಪತ್ರೆ ಆರೋಗ್ಯ ಇಲಾಖೆಗೆ ಹಸ್ತಾಂತರಕ್ಕೆ ಮುನ್ನುಡಿ

Jun 10 2025, 01:26 AM IST
ಹೆರಿಗೆ ಆಸ್ಪತ್ರೆಯನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಕುರಿತಂತೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಮೂಲಕ ಬಿಜೆಪಿ- ಕಾಂಗ್ರೆಸ್‌ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಆಸ್ಪತ್ರೆಯನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ವಿವಾದ ಇತ್ಯರ್ಥದ ಹಂತಕ್ಕೆ ತಲುಪಿದಂತಾಗಿದೆ.

ಶಾಸಕ ಎಂ.ಟಿ.ಕೃಷ್ಣಪ್ಪಗೆ ೭೫ ವರ್ಷ: 10ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Jun 07 2025, 12:40 AM IST
ಇವರ ಜನಸೇವೆ ಕಂಡು ತುರುವೇಕೆರೆ ಕ್ಷೇತ್ರದ ಜನತೆ ನಾಲ್ಕು ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ತುರುವೇಕೆರೆ ತಾಲೂಕಿನಲ್ಲೇ ಇದು ಮೈಲಿಗಲ್ಲಾಗಿದೆ.

ಉತ್ತಮ ಆರೋಗ್ಯ ವೃದ್ಧಿಗೆ ಪರಿಸರವನ್ನು ಪೋಷಿಸಿ: ಬಿ.ಪಿ.ಗೀತಾ

Jun 06 2025, 01:03 AM IST
ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ವಿಶ್ವ ಸಂಸ್ಥೆಯ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ಪರಿಸರಕ್ಕೆ ಪೂರಕ ವಸ್ತುಗಳು ಹಾಗೂ ಜಲಮೂಲಗಳನ್ನು ಸಂರಕ್ಷಣೆ ಜೊತೆಗೆ ಪ್ಲಾಸ್ಟಿಕ್ ನಿಂದ ಮನುಷ್ಯನಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಪಣ ತೊಡಬೇಕಾಗಿದೆ ಎಂದು ಹೇಳಿದರು.

ಉದ್ಘಾಟನೆಯಾಯಿತು ಮುದೇನೂರು ಆರೋಗ್ಯ ಕೇಂದ್ರ

Jun 05 2025, 02:41 AM IST
ತರಾತುರಿಯಲ್ಲಿ ₹ 9 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಆಸ್ಪತ್ರೆ ಉದ್ಘಾಟನೆಗೆ ಮುಂದಾಗಿದ್ದ ಆರೋಗ್ಯ ಅಧಿಕಾರಿಗಳ ನಡೆಯಿಂದ ಆಕ್ರೋಶಗೊಂಡಿದ್ದ ತಾಲೂಕಿನ ಮುದೇನೂರು ಗ್ರಾಮಸ್ಥರು ಮೇ 28ರಂದು ಉದ್ಘಾಟನೆಗೆ ವಿರೋಧಿಸಿದ್ದರು.

ಸುಸ್ತಿರ ಆರೋಗ್ಯ ಕಾಪಾಡಿಕೊಳ್ಳಬೇಕು

Jun 05 2025, 01:52 AM IST
ಕೊಬ್ಬಿನಂಶದ ಆಹಾರ, ಅತಿಯಾದ ಉಪ್ಪು, ಸಕ್ಕರೆ, ಎಣ್ಣೆ ಪದಾರ್ಥ ಸೇವನೆಯಿಂದ ಹಾಗೂ ಧೂಮಪಾನ, ಮದ್ಯಪಾನ, ನಿರಂತರ ಒತ್ತಡದಿಂದ ತಾವೆಲ್ಲರೂ ಹೊರಗೆ ಬಂದು ಸುಸ್ತಿರ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಬಿ.ಪಿ.ಯಲಿಗಾರ ಹೇಳಿದರು.

ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ: ಸಿಎಂ

Jun 04 2025, 02:19 AM IST
ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ

ಕಾಲ ಕಾಲಕ್ಕೆ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ

Jun 04 2025, 01:14 AM IST
ವಯಸ್ಸು ಹೆಚ್ಚಿದಂತೆಲ್ಲ ದೇಹದ ಅಂಗಾಂಗಗಳ ಶಕ್ತಿ ಕಳೆದುಕೊಳ್ಳುತ್ತವೆ. ಇವುಗಳನ್ನು ಕಾಲ ಕಾಲಕ್ಕೆ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು

ಪಾಲಿಕೆ ಆಸ್ಪತ್ರೆಗಳನ್ನೆಲ್ಲ ಆರೋಗ್ಯ ಇಲಾಖೆಗೇ ಹಸ್ತಾಂತರಿಸಿ!

Jun 04 2025, 12:54 AM IST
ಹೆರಿಗೆ ಆಸ್ಪತ್ರೆಯನ್ನು ನೆಲಸಮ ಮಾಡಿ ಅಲ್ಲಿ ದೊಡ್ಡ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈಗಾಗಲೇ ₹10 ಕೋಟಿ ಹಾಕಿದರೂ ಕಾಮಗಾರಿ ಅರ್ಧಕ್ಕೆ ನಿಂತಿದೆ. 100 ಬೆಡ್‌ಗಳ ದೊಡ್ಡ ಆಸ್ಪತ್ರೆ ಇದಾಗಲಿದೆ. ಈ ಆಸ್ಪತ್ರೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರೆ ವೈದ್ಯರು, ದಾದಿಯರು ಸೇರಿ ಕನಿಷ್ಠ ಪಕ್ಷ 130 ಸಿಬ್ಬಂದಿ ಬೇಕಾಗುತ್ತದೆ. ಇದರ ನಿರ್ವಹಣೆಗೆ ವರ್ಷಕ್ಕೆ ₹8-10 ಕೋಟಿ ಬೇಕಾಗುತ್ತದೆ.

ಮನೆ ಬಾಗಿಲಲ್ಲೇ ಆರೋಗ್ಯ ಪರೀಕ್ಷೆ ಲಭ್ಯ : ರಾಜ್ಯಾದ್ಯಂತ ಜಾರಿ

Jun 03 2025, 07:00 AM IST

ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಅವನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿಯೇ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved