ಗ್ರಾಮಸ್ಥರ ತಕರಾರು, ಆರೋಗ್ಯ ಕೇಂದ್ರದ ಉದ್ಘಾಟನೆಯೇ ರದ್ದು
May 29 2025, 12:57 AM ISTಮುದೇನೂರು ಗ್ರಾಮದಲ್ಲಿ ₹ 9 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಿದ್ದು ಅಧಿಕಾರಿಗಳು ದಿಢೀರ್ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಈ ಕುರಿತು ಯಾರಿಗೂ ಮಾಹಿತಿ ಇರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕರಾರು ತೆಗೆದು ಇಂದು ಉದ್ಘಾಟನೆ ಕಾರ್ಯಕ್ರಮ ರದ್ದುಗೊಳಿಸಿ, ಮತ್ತೊಂದು ದಿನಾಂಕ ನಿಗದಿಪಡಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಬೇಕೆಂದು ಒತ್ತಾಯಿಸಿದರು.