• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಗೆ...........42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲೂಕು ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

May 07 2025, 12:45 AM IST
ನೆಲಮಂಗಲ ತಾಲೂಕು ಆಸ್ಪತ್ರೆಯು ಹಳೆಯದಾಗಿದೆ, ಸಮಯಕ್ಕೆ ನೀಡಬೇಕಾದ ಸೇವೆಗಳನ್ನು ಒದಗಿಸಲು ಆಗುತ್ತಿಲ್ಲ. ಇಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ದೂರದ ಹಳ್ಳಿಗಳಿಂದ ಬರುತ್ತಾರೆ.

ಇಂದು ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಘಟಿಕೋತ್ಸವ

May 06 2025, 01:53 AM IST

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 27ನೇ ಘಟಿಕೋತ್ಸವ ಮಂಗಳವಾರ (ಮೇ 6) ನಿಮ್ಹಾನ್ಸ್‌ ಸಭಾಂಗಣದಲ್ಲಿ ನಡೆಯಲಿದೆ  

ಉಚಿತ ಆರೋಗ್ಯ ತಪಾಸಣೆಗೆ ಸಂಸದ ಶ್ರೇಯಸ್‌ ಚಾಲನೆ

May 05 2025, 12:50 AM IST
ಸಾಲಗಾಮೆ ರಸ್ತೆ, ದಾಸರ ಕೊಪ್ಪಲು ೨ನೇ ಹಂತದ ಬಳಿ ನೂತನವಾಗಿ ನಿರ್ಮಿಸಿರುವ ಜಯಶೀಲ ಪಾಲಿಕ್ಲಿನಿಕ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ಗೆ ಸಂಸದ ಶ್ರೇಯಸ್ ಎಂ. ಪಟೇಲ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಜಯಶೀಲ ಪಾಲಿಕ್ಲಿನಿಕ್‌ಗೆ ಚಾಲನೆ ದೊರಕಿದೆ. ಉತ್ತಮವಾದ ಹಾಗೂ ಬಡವರಿಗೆ ಕೈಗೆಟುಕುವ ರೀತಿಯಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದಾರೆ ಎಂದರು. ಡಾ. ಅನ್ಮೋಲ್ ಅವರು ಉತ್ತಮವಾಗಿ ಮಾನವಿಯತೆ ಉಳ್ಳ ವೈದ್ಯರು ಎಂದರೇ ತಪ್ಪಾಗಲಾರದು ಎಂದರು.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಬಂದ್‌?

May 02 2025, 12:08 AM IST
ಆರೋಗ್ಯ ಇಲಾಖೆಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಾಗಿಯೇ ಇವರನ್ನು ತರಬೇತಿ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪಿಯುಸಿ ನಂತರ ಮೆರಿಟ್ ಆಧಾರದಲ್ಲಿ ಈ ತರಬೇತಿಗೆ ಸೇರ್ಪಡೆಯಾಗಿರುತ್ತಾರೆ.

ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು : ಶಾಸಕ ತಮ್ಮಯ್ಯ

Apr 29 2025, 12:48 AM IST
ಚಿಕ್ಕಮಗಳೂರು, ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಸಾಕು ಪ್ರಾಣಿಗಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಜಿ.ಎಚ್.ಶ್ರೀನಿವಾಸ್

Apr 28 2025, 11:46 PM IST
ತರೀಕೆರೆ, ಮೂಕ ಪ್ರಾಣಿಗಳ ರೋಗಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯರ ಕಾರ್ಯ ಶ್ಲಾಘನೀಯ. ರಾಜ್ಯ ಸರ್ಕಾರ ಪಶು ಚಿಕಿತ್ಸಾಲಯಗಳಿಗೆ ಅಗತ್ಯವಿರುವ ಔಷಧ ಮಾತ್ರೆಗಳನ್ನು ಕಾಲ ಕಾಲಕ್ಕೆ ಪೂರೈಕೆ ಮಾಡುತ್ತಿರುವುದರಿಂದ ಜಾನುವಾರುಗಳ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಹಾವೇರಿಯಲ್ಲಿ 700ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ

Apr 28 2025, 12:45 AM IST
ಹಾವೇರಿ ಜಿಲ್ಲೆ ಮಾತ್ರವಲ್ಲದೇ ಎಲ್ಲ ತಾಲ್ಲೂಕಿನ ಸುತ್ತ ಮುತ್ತಲಿನ ಗ್ರಾಮಸ್ಥರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡಿದ್ದಾರೆ.

ನವಲಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ

Apr 27 2025, 01:46 AM IST
ನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಒಂದೇ ಒಂದು ಆ್ಯಂಬುಲೆನ್ಸ್‌ ನೀಡಿಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್‌ ಇಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಆರೋಗ್ಯ ಇಲಾಖೆ ವರದಿಯೇ ರೋಗಗ್ರಸ್ಥ !

Apr 27 2025, 01:33 AM IST
The health department report is sick!

ರೋಗ ಬರುವ ಮುನ್ನವೇ ಜಾಗ್ರತೆ ವಹಿಸಿದಲ್ಲಿ ಆರೋಗ್ಯ ರಕ್ಷಣೆ ಸಾಧ್ಯ

Apr 27 2025, 01:31 AM IST
ತಾಲೂಕಿನ ಹನಗವಾಡಿ ಗ್ರಾಮದ ಉಪ ಆರೋಗ್ಯ ಕೇಂದ್ರ ನೇತೃತ್ವದಲ್ಲಿ ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ ಎಂಬ ಘೋಷಣೆಯೊಂದಿಗೆ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved