ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಅವನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿಯೇ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕಡು ಬಡವರಿಗೂ ಸಮಗ್ರ ಆರೋಗ್ಯ ಸೇವೆ ಒದಗಿಸಲು ನಾರಾಯಣ ಹೃದಯಾಲಯ ಐದು ಸಾವಿರ ಮನೆಗೆಲಸ ಮಾಡುವ ಕುಟುಂಬಗಳಿಗೆ ಆರೋಗ್ಯ ವಿಮೆ