• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯ ಕಾಪಾಡಿ ಕೊಳ್ಳಬೇಕು: ಭಂಡಾರಿ ಶ್ರೀನಿವಾಸ್

Apr 10 2025, 01:02 AM IST
ಕಡೂರು, ನಮ್ಮ ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.

ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿ ಮಿರಜ್ ಪಟ್ಟಣ

Apr 09 2025, 02:01 AM IST
ಆರೋಗ್ಯ ಪಂಢರಿಯೆಂದೇ ಪ್ರಸಿದ್ಧಿ ಹೊಂದಿರುವ ಮಿರಜ್ ಪಟ್ಟಣ ಸ್ವಾತಂತ್ರ್ಯ ಪೂರ್ವದಿಂದಲೂ ಈ ಭಾಗದ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ಉತ್ತರ ಕರ್ನಾಟಕ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಪ್ರಕಾಶ ಅಬಿಟಕರ ಹೇಳಿದರು.

ಸರ್ಕಾರಿ ನೌಕರರು ಆರೋಗ್ಯ ಕಡೆಗಣಿಸಬಾರದು

Apr 08 2025, 12:34 AM IST
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.

ಆರೋಗ್ಯ ಸರಿಪಡಿಸಲು ಔಷಧ ನೀಡಲೇಬೇಕು - ಸುಂಕ ಹೇರಿಕೆ ರದ್ದತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಕಾರ

Apr 08 2025, 12:31 AM IST
ವಿಶ್ವದ ಅನೇಕ ದೇಶಗಳ ವಸ್ತುಗಳ ಆಮದಿಗೆ ಭಾರಿ ಸುಂಕ ಘೋಷಿಸಿ ವಿಶ್ವಾದ್ಯಂತ ಆರ್ಥಿಕ ವಿಪ್ಲವಕ್ಕೆ ಕಾರಣವಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಸುಂಕ ಘೋಷಣೆಯಿಂದ ಹಿಂದೆ ಸರಿಯುವ ಸಾಧ್ಯತೆಗಳನ್ನು ಸೋಮವಾರ ನಿರಾಕರಿಸಿದ್ದಾರೆ.

ಉತ್ತಮ ಆರೋಗ್ಯಕ್ಕೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ-ತೋಂಟದ ಡಾ. ಸಿದ್ಧರಾಮ ಶ್ರೀ

Apr 08 2025, 12:30 AM IST
ಆಧುನಿಕ ದಿನಗಳಲ್ಲಿ ದೈಹಿಕ ಶ್ರಮ ಕ್ಷೀಣಿಸಿ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ದೈನಂದಿನ ವೃತ್ತಿಪರ ಜಂಜಾಟಗಳ ಮಧ್ಯೆ ಆರೋಗ್ಯದ ಕಾಳಜಿ ವಹಿಸದೇ ಇರುವುದು ಅಪಾಯಕಾರಿಯಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷದ ತೋಂಟದಾರ್ಯ ಜಾತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಕ್ರೀಡೆಯಲ್ಲಿ ಭಾಗವಹಿಸಿದರೆ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ಕೆ.ಎಂ. ಜಾನಕಿ

Apr 06 2025, 01:49 AM IST
ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.

ನವಜಾತ ಶಿಶುಗಳ ತಾಯಂದಿರ ಸಾವು ತಡೆಗೆ ಕ್ರಮ - ಲೋಪದೋಷ ಒಪ್ಪಿಕೊಂಡ ಆರೋಗ್ಯ ಸಚಿವ ದಿನೇಶ್‌

Apr 05 2025, 10:29 AM IST

ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

12ರಂದು ಭಾನುವಳ್ಳಿಯಲ್ಲಿ ಬೃಹತ್ ಆರೋಗ್ಯ ಮೇಳ, ರಕ್ತದಾನ ಶಿಬಿರ

Apr 05 2025, 12:48 AM IST
ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಭಾನುವಳ್ಳಿಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಗೆಳೆಯರ ಬಳಗದಿಂದ ಏ.12ರಂದು ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಟಿ.ಆರ್. ತೇಜಸ್ವಿ ಕಟ್ಟೀಮನಿ ಹೇಳಿದ್ದಾರೆ.

ಶಾಂತಳ್ಳಿ ಶಾಲೆ ಶತಮಾನೋತ್ಸವ: ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Apr 05 2025, 12:45 AM IST
ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಬೃಹತ್ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಮೂಲಕ ಶುಕ್ರವಾರ ಚಾಲನೆ ನೀಡಲಾಯಿತು.

ಆರೋಗ್ಯ ಇಲಾಖೆ ನೌಕರರು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ

Apr 03 2025, 12:36 AM IST
ಆಯುಷ್ ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳನ್ನು ಕೂಡಾ ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡುವ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved