ಕಣ್ಣಿನ ಆರೋಗ್ಯ ರಕ್ಷಣೆ ಅಗತ್ಯ: ಸಚಿನ್ ಕುಮಾರ್
Jan 08 2025, 12:15 AM ISTಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಕಣ್ಣಿನ ಆರೋಗ್ಯ ರಕ್ಷಿಸಿಕೊಳ್ಳುವುದು ಅತೀ ಅವಶ್ಯ. ಮೊಬೈಲ್, ಟಿವಿ ನೋಡುತ್ತ ಹೆಚ್ಚಿನ ಜನರು ಕಣ್ಣಿನ ದೃಷ್ಟಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಸಮುದಾಯ ಈ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದರು.