• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯನಿಗೆ ಆಹಾರ, ಆರೋಗ್ಯ, ಆಧ್ಯಾತ್ಮ ಅವಶ್ಯಕ

Dec 31 2024, 01:04 AM IST
ಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, ಆರೋಗ್ಯ ಹಾಗೂ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.

ಉತ್ತಮ ಪರಿಸರ, ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯ ವೃದ್ಧಿ: ಡಾ.ರಾಜಶೇಖರ್ ಅಭಿಪ್ರಾಯ

Dec 31 2024, 01:01 AM IST
ಇತ್ತೀಚೆಗೆ ಉಳಕಡ್ಡಿ ಎಂಬುದು ಜಾಸ್ತಿ ಕಂಡು ಬಂದಿದೆ. ಮನೆಯಲ್ಲಿ ಒಬ್ಬರಿಗೆ ಬಂದರೆ ಮನೆಯಲ್ಲಿರುವ ಎಲ್ಲರಿಗೂ ಸಹ ಹರಡುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯಿಂದ ಇರಬೇಕು. ಉತ್ತಮ ಪರಿಸರ ಹಾಗೂ ಹಣ್ಣು- ತರಕಾರಿಗಳನ್ನು ಸೇವಿಸಿ, ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿದರೆ ದೈಹಿಕ, ಮಾಸಿಕ ಆರೋಗ್ಯ ವೃದ್ಧಿ: ಚೈತ್ರ ಶಶಿಧರ್ ಗೌಡ

Dec 31 2024, 01:01 AM IST
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದರಿಂದ ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು- ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ ಎಂದರು.

ಯೋಗ, ಆಯುರ್ವೇದದಿಂದ ಮಾತ್ರ ಆರೋಗ್ಯ ಸಮತೋಲನ: ಡಾ. ಅರ್ಪಣ ಭಟ್

Dec 30 2024, 01:03 AM IST
ಮನಸ್ಸನ್ನು ಸಮಲೋತನದಲ್ಲಿ ಇಟ್ಟುಕೊಳ್ಳಲು ಯೋಗ ಮತ್ತು ಆಯುರ್ವೇದದಿಂದ ಮಾತ್ರ ಸಾಧ್ಯ.

ಆರೋಗ್ಯ ಕುರಿತಾದ ಕೋಟಕ್‌ ಕಾಳಜಿ ಶ್ಲಾಘನೀಯ

Dec 30 2024, 01:02 AM IST
ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ಈ ಆಂಬ್ಯುಲೆನ್ಸ್‌ನ್ನು ಕುಮಾರೇಶ್ವರ ಆಸ್ಪತ್ರೆಗೆ ನೀಡುವುದರ ಮೂಲಕ ಕೋಟಕ್ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಿರ್ವಹಿಸಿದೆ. ಸಾರ್ವಜನಿಕರ ಆರೋಗ್ಯ ಕುರಿತಾದ ಅವರ ಪ್ರಾಮಾಣಿಕ ಕಾಳಜಿ ಶ್ಲಾಘನೀಯ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.

ಕಣ್ಣಿನ ಆರೋಗ್ಯ ಮುತುವರ್ಜಿಯಿಂದ ನೋಡಿಕೊಳ್ಳಬೇಕು-ಸದಾಶಿವ ಸ್ವಾಮೀಜಿ

Dec 30 2024, 01:02 AM IST
ಕಣ್ಣು ಪ್ರತಿ ವ್ಯಕ್ತಿ, ಪ್ರಾಣಿಯ ಬದುಕಿನ ಬೆಳಕು. ಕಣ್ಣಿಲ್ಲದವರ ತೊಂದರೆ ಕಲ್ಪನೆ ಕೂಡ ಕಷ್ಟಕರ. ಕಾರಣ ಕಣ್ಣಿನ ಆರೋಗ್ಯವನ್ನು ಪ್ರತಿ ವ್ಯಕ್ತಿ ಮುತುವರ್ಜಿಯಿಂದ ನೋಡಿಕೊಳ್ಳಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಧ್ಯಾನದಿಂದ ಶಾಂತಿ ಮತ್ತು ಆರೋಗ್ಯ ಲಭಿಸುತ್ತದೆ

Dec 30 2024, 01:02 AM IST
ಧ್ಯಾನ ಮಾಡುವುದರಿಂದ ಮನಸ್ಸು ಪರಿಶುದ್ಧವಾಗಿರುತ್ತದೆ. ಪ್ರಶಾಂತತೆ ಲಭಿಸುತ್ತದೆ.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು : ನಿಖರ ಕಾಣರಕ್ಕೆ ಪತ್ರ ಬರೆದ ಆರೋಗ್ಯ ಇಲಾಖೆ

Dec 29 2024, 01:19 AM IST

ಸಂಡೂರಿನ ನಾಗಲಾಪುರದ ಬಾಣಂತಿ ಐಶ್ವರ್ಯ (20) ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಡಿ.26ರಂದು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿಯಲು ಕೊಪ್ಪಳ ಜಿಲ್ಲಾಸ್ಪತ್ರೆಗೆ ವಿಜಯನಗರ ಆರೋಗ್ಯ ಇಲಾಖೆ ಪತ್ರ ಬರೆದಿದೆ.

ಆರೋಗ್ಯ ಸ್ನೇಹಿ ಸೇವೆ ಅಲಯನ್ಸ್ ಸಂಸ್ಥೆ ಧ್ಯೇಯ: ಡಾ.ನಾಗರಾಜು ವಿ.ಭೈರಿ

Dec 29 2024, 01:18 AM IST
ಜಿಲ್ಲೆಯಲ್ಲಿ ಅಲಯನ್ಸ್ ಸಂಸ್ಥೆ ಆರಂಭಗೊಂಡು ಕೇವಲ 8 ತಿಂಗಳು ಕಳೆದಿದೆ. 26 ಅಲಯನ್ಸ್ ಸಂಸ್ಥೆಗಳು ವಿವಿಧ ಸೇವಾ ಕಾರ್ಯಗಳನ್ನು ಮಾಡಿ ವರದಿ ಸಮರ್ಪಿಸಿವೆ. ಆರೋಗ್ಯ, ಪರಿಸರ, ಅಗತ್ಯಯುಳ್ಳವರಿಗೆ ಆರ್ಥಿಕ ನೆರವು, ರಾಷ್ಟ್ರೀಯ - ಅಂತ ರಾಷ್ಟ್ರೀಯ ದಿನಾಚರಣೆಗಳಲ್ಲಿ ಜಾಗೃತಿ ಮತ್ತು ಅಭಿನಂದನೆ, ಪ್ರೋತ್ಸಾಹ ಅಭಿಯಾನ ಮಾಡಿರುವುದು ಶ್ಲಾಘನೀಯ.

ಗರ್ಭಿಣಿಯರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ

Dec 29 2024, 01:17 AM IST
ಗಂಡಾಂತರ ಗರ್ಭಿಣಿಯರು ಎಂದು ಗುರುತಿಸಿದ ಬಳಿಕ ಅವರ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸಬೇಕು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved