ಆರೋಗ್ಯ ಸುಧಾರಣೆಗೆ ಶ್ರಮಿಸಿ: ಶಾಸಕ ಇಕ್ಬಾಲ್
Mar 14 2025, 01:31 AM ISTರಾಮನಗರ: ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆಗಳ ಮೇಲೆ ನಿಗಾವಹಿಸಲು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಆಸ್ಪತ್ರೆಗಳಿಗೆ ಆಗಾಗ್ಗೆ ಭೇಟಿ ನೀಡಬೇಕು. ಆಸ್ಪತ್ರೆಗೆ ಬರುವವರಿಗೆ ಉತ್ತಮ ವಾತಾವರಣ, ಆರೋಗ್ಯ ಸೇವೆ ನೀಡಲು ಸಮಿತಿಯ ಎಲ್ಲ ಸದಸ್ಯರು ಶ್ರಮಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.