• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಉತ್ತಮ ಆರೋಗ್ಯ, ಆತ್ಮಸ್ಥೈರ್ಯ ಕಾಯ್ದುಕೊಳ್ಳಬೇಕು

Mar 01 2025, 01:00 AM IST
ದ್ವಿತೀಯ ಪಿಯುಸಿ ಪರೀಕ್ಷೆಗಳು‌ ಪ್ರಾರಂಭವಾಗುತ್ತಿದ್ದು, ಭವಿಷ್ಯದ ‌ಬರಹದಲ್ಲಿರುವ ಜಿಲ್ಲೆ ವಿದ್ಯಾರ್ಥಿಗಳಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್‌ ವಿಡಿಯೋ ಸಂದೇಶ ಮೂಲಕ ಶುಭ‌ ಕೋರಿದ್ದಾರೆ.

ಇಯರ್‌ಫೋನ್‌ ಅತಿ ಬಳಕೆ ವಿರುದ್ಧ ಕೇಂದ್ರ ಎಚ್ಚರಿಕೆ - ಅತಿ ಬಳಕೆಯಿಂದ ಶ್ರವಣದೋಷ : ಆರೋಗ್ಯ ಇಲಾಖೆ

Feb 28 2025, 06:58 AM IST

ಇಯರ್‌ಫೋನ್‌ ಮತ್ತು ಹೆಡ್‌ಫೋನ್‌ಗಳ ಅತಿಯಾದ ಬಳಕೆಯಿಂದ ಜನರಲ್ಲಿ ಶ್ರವಣದೋಷ ಉಂಟಾಗುತ್ತಿದೆ ಎಂದಿರುವ ಕೇಂದ್ರ ಆರೋಗ್ಯ ಸಚಿವಾಲಯ. ಇದರ ದೀರ್ಘಕಾಲದ ಬಳಕೆ ವಿರುದ್ಧ ಜಾಗೃತಿ ಮೂಡಿಸುವಂತೆ ರಾಜ್ಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.

ಆರೋಗ್ಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ಗೋಪಾಲಕೃಷ್ಣ ಕಮಲಾಪುರ

Feb 28 2025, 12:50 AM IST
ಸಮುದಾಯವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಸಂಬಂಧಿಸಿದ ಸರ್ಕಾರದ ಇಲಾಖೆಗಳ ಜೊತೆಗೂಡಿ ಕೆಲಸ ಮಾಡುತ್ತಾ ಬಂದಿದ್ದೇವೆ.

ಮಂತ್ರ ಜಪದಿಂದ ಆರೋಗ್ಯ, ಆತ್ಮಬಲ ವೃದ್ಧಿ: ಮುರುಘರಾಜೇಂದ್ರ ಶ್ರೀ

Feb 28 2025, 12:50 AM IST
ಭಗವಂತನ ಸಾನ್ನಿಧ್ಯದಲ್ಲಿ ಇರುವುದೆ ಉಪವಾಸ. ಭಕ್ತಿಗೆ ಭಗವಂತನ ಅನುಗ್ರಹವಾಗುತ್ತದೆ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು.

ಎಲ್ಲ ವಾರ್ಡ್‌ಗಳಲ್ಲಿ ಆರೋಗ್ಯ ಶಿಬಿರ ಯೋಜನೆಗೆ ಕ್ರಮ; ಶಾಸಕ ರೆಡ್ಡಿ

Feb 28 2025, 12:49 AM IST
ನಗರದ ಎಲ್ಲ ವಾರ್ಡ್‌ಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವ ಮೂಲಕ ಬಡಜನರ ಮನೆ ಮುಂದೆಯೇ ಆರೋಗ್ಯ ಸೇವೆ ನೀಡಲು ಕ್ರಮ ವಹಿಸಲಾಗುವುದು.

ಹಲಗೂರು: ಆರೋಗ್ಯ ಶಿಬಿರದ ಪ್ರಯೋಜನ ಪಡೆದ ನೂರಾರು ಮಂದಿ

Feb 28 2025, 12:49 AM IST
ಸರ್ಕಾರಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರು ಮತ್ತು ಹಲಗೂರು ಲಯನ್ಸ್ ಕ್ಲಬ್ ಸಂಸ್ಥೆ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ನೂರಾರು ಮಂದಿ ತಪಾಸಣೆಗೊಳಗಾಗಿ ಔಷಧಿ ಪಡೆದುಕೊಂಡರು.

ಪಂಚಾಕ್ಷರಿ ಮಂತ್ರದಿಂದ ದೈಹಿಕ ಮಾನಸಿಕ ಆರೋಗ್ಯ

Feb 28 2025, 12:47 AM IST
ಮಹಾ ಮೃತ್ಯುಂಜಯ ಮಂತ್ರ ಹಾಗೂ ಓಂ ನಮಃ ಶಿವಾಯ ಮಂತ್ರ ಇವೆರಡು ಸನಾತನ ಧರ್ಮದಲ್ಲಿ ಮಹಾರುದ್ರನಿಗೆ ಅರ್ಪಿತವಾದ ಪವಿತ್ರ ಮಂತ್ರಗಳಾಗಿವೆ. ಇಂತಹ ಶಿವ ಪಂಚಾಕ್ಷರಿ ಮಂತ್ರವನ್ನು ಭಕ್ತಿಯಿಂದ ಜಪಿಸಿದರೆ ನಮ್ಮ ದೇಹ, ಮನಸ್ಸು ಹಾಗೂ ಆತ್ಮವು ಶುದ್ಧವಾಗುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುವುದು. ಈ ನಿಟ್ಟಿನಲ್ಲಿ ರಾಜಯೋಗ ಶಿಕ್ಷಣ ಉತ್ತಮವಾದದ್ದು ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಹೇಳಿದರು.

ಆರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ

Feb 28 2025, 12:46 AM IST
ಬಂಧೀಖಾನೆಯಲ್ಲಿರುವ ಕೈದಿಗಳಿಗೆ ಹಲವು ಸಂಘಸಂಸ್ಥೆಗಳು ಉಚಿತವಾಗಿ ಏರ್ಪಡಿಸುವ ಆರೋಗ್ಯ ಶಿಬಿರದ ಸದುಪಯೋಗಪಡಿಸಿಕೊಳ್ಳಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಹೇಮಾವತಿಯವರು ತಿಳಿಸಿದರು. ಕ್ಯಾನ್ಸರ್‌ನಂತಹ ಕಾಯಿಲೆಗಳು ಸುಲಭವಾಗಿ ಗೊತ್ತಾಗುವುದಿಲ್ಲ ಅದು ಪತ್ತೆಯಾಗುವ ವೇಳೆಗೆ ನಾಲ್ಕನೇ ಐದನೆಯ ಹಂತ ತಲುಪಿ ಗುಣಮುಖರಾಗದೆ ರೋಗದೊಂದಿಗೆ ಸೆಣಸಾಡುವ ಮೂಲಕ ಯಾತನೆಯನ್ನು ಅನುಭವಿಸಬೇಕಾಗುವುದು. ಆದುದರಿಂದ ಉತ್ತಮ ಅಭ್ಯಾಸಗಳೊಂದಿಗೆ ಆರೋಗ್ಯ ಉತ್ತಮವಾಗಿರಿಸಿಕೊಳ್ಳುವುದು ಅಗತ್ಯ ಎಂದರು.

ಕೆಮ್ರಾಲ್‌: ಆರೋಗ್ಯ ಉಚಿತ ತಪಾಸಣಾ ಶಿಬಿರ

Feb 28 2025, 12:45 AM IST
ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ನ್ಯಾಷನಲ್ ಮೆಡಿಕೋಸ್ ಆರ್ಗನೇಸೇಷನ್, ಕೇಶವ ಕೃತಿ ಸಂವರ್ಧನ ಸಮಿತಿ ಮತ್ತು ಸೇವಾ ಭಾರತಿ ಕರ್ನಾಟಕದ ಆಶ್ರಯದಲ್ಲಿ ಪಕ್ಷಿಕೆರೆಯ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಕಾರ್ಖಾನೆಗಳ ವ್ಯಾಪ್ತಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Feb 27 2025, 12:31 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಸಿದ ಹೋರಾಟದ ವೇಳೆಯಲ್ಲಿ ಪ್ರದರ್ಶನ ಮಾಡಿದ ಕಾರ್ಖಾನೆಗಳಿಂದಾದ ಗೋಳು ಎನ್ನುವ ವೀಡಿಯೋದಲ್ಲಿ ಅನೇಕ ಮಕ್ಕಳು ಮಾತನಾಡಿ, ಸಮಸ್ಯೆಯನ್ನು ತೋಡಿಕೊಂಡಿರುವುದನ್ನು ಹಾಗೂ ಮಾಧ್ಯಮದಲ್ಲಿ ಬಿತ್ತರವಾಗಿರುವ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved