ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ
Jul 19 2025, 01:00 AM ISTಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘ಗೃಹ ಆರೋಗ್ಯ’ ಕಾರ್ಯಕ್ರಮಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.