• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತರ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣೆ

Feb 12 2025, 12:34 AM IST
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ನಾರಾಯಣ ಹಾರ್ಟ್ ಸೆಂಟರ್, ಜಾಲಪ್ಪ ಮೆಡಿಕಲ್ ಕಾಲೇಜ್ ವತಿಯಿಂದ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬಗಳಿಗೆ ಫೆ.20 ರಂದು ಪಟ್ಟಣದಲ್ಲಿ ಹೃದಯ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ

ರಾಜಸ್ಥಾನ ಮಾದರಿ ಆರೋಗ್ಯ ಹಕ್ಕು ಜಾರಿಗೊಳಿಸಿ

Feb 11 2025, 12:47 AM IST
ರಾಜ್ಯದಲ್ಲಿ ತಾಯಂದಿರ ಸರಣಿ ಸಾವಿಗೆ ಕಲುಷಿತ, ಕಳಪೆ ಗುಣಮಟ್ಟದ ಔಷಧಿಗಳೇ ಕಾರಣವಾಗಿವೆ. ಔಷಧಿಗಳ ಗುಣಮಟ್ಟ ಖಚಿತಪಡಿಸುವಲ್ಲಿ ಕೆಎಸ್ಎಂಎಸ್‌ಸಿಎಲ್‌ ವಿಫಲವಾಗಿದೆ ಎಂದು ಆರೋಪಿಸಿ, ನಗರದಲ್ಲಿ ಸೋಮವಾರ ಡ್ರಗ್ ಆಕ್ಷನ್ ಫೋರಂ- ಕರ್ನಾಟಕ, ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (ಎಸ್‌ಎಎಕೆ), ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಆರೋಗ್ಯ ಹಕ್ಕಿನ ಜಾಥಾ ನಡೆಸಲಾಯಿತು.

ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ

Feb 11 2025, 12:45 AM IST
ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಪರೀಕ್ಷೆ ಬರೆಯುವ ಯೋಧರ ಮರು ವ್ಯಾಖ್ಯಾನ - ಪರೀಕ್ಷಾ ಪೇ ಚರ್ಚಾದಿಂದ ಮಾನಸಿಕ ಆರೋಗ್ಯ

Feb 10 2025, 11:05 AM IST

. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.

ಆರೋಗ್ಯ ಶಿಬಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ

Feb 10 2025, 01:50 AM IST
ಯುವಜನರು ದೇಶದ ಸಂಪತ್ತು. ಹಾಗಾಗಿ ಅವರು ಸದಾ ಜಾಗೃತ ಮನಸ್ಸಿನೊಂದಿಗೆ ದೇಶದ ವಿಕಾಸಕ್ಕೆ ಕೈಜೋಡಿಸಬೇಕೆಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿವೇದಿತಾ ಮುಕ್ತ ದಳದ ಗೈಡ್ ಕ್ಯಾಪ್ಟನ್ ಕಾಂಚನಮಾಲ ನುಡಿದರು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರ ಮತ್ತು ಶಿಸ್ತು ಬೆಳೆಸಿಕೊಳ್ಳಲೇಬೇಕು. ಆಗ ಮಾತ್ರ ಯುವಜನತೆ ದೇಶದ ನಿಜವಾದ ಸಂಪತ್ತಾಗುತ್ತಾರೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋವರ್ಸ್ ರೇಂಜರ್ಸ್‌ಗಳಿಗೆ ಸಲಹೆ ನೀಡಿದರು.

ಆರೋಗ್ಯ ಕಾಪಾಡಿಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ: ಕ್ಯಾನ್ಸರ್ ತಜ್ಞ ಡಾ.ಶೇಖರ್ ಪಾಟೀಲ್

Feb 10 2025, 01:45 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ.ಶೇಖರ್ ಪಾಟೀಲ್ ತಿಳಿಸಿದರು.

ಶಿಕ್ಷಣ, ಆರೋಗ್ಯ ಸೌಲಭ್ಯ ಎಲ್ಲರಿಗೂ ಲಭ್ಯವಾಗಬೇಕು

Feb 10 2025, 01:45 AM IST
ನಾಡಿನ ಅಭಿವೃದ್ದಿ, ಪ್ರಗತಿಯು ಯುವಕರ ಆಲೋಚನೆ, ಶ್ರಮದ ಮೇಲೆ ಅವಲಂಬಿತವಾಗಿರುತ್ತದೆ. ಯುವಕರಿಗೆ ಉದ್ಯೋಗಗಳ ಅವಕಾಶಗಳನ್ನು ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕು. ಯುವಕರು ಕೇವಲ ಶಿಕ್ಷಣ ಪಡೆದು ಉದ್ಯೋಗ ಪಡೆಯಲು ಸೀಮಿತವಾಗದೆ ದೇಶವನ್ನು ಕಟ್ಟುವ ಕೆಲಸದಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೇಕು.

ಪತ್ರಕರ್ತರ ಸಂಘದಿಂದ ಯಶಸ್ವಿ ಆರೋಗ್ಯ ಶಿಬಿರ

Feb 09 2025, 01:16 AM IST
ಹದಗೆಟ್ಟ ಆಹಾರ ಪದ್ಧತಿಯ ಈ ದಿನಗಳಲ್ಲಿ ಆರೋಗ್ಯದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಅವಶ್ಯಕ. ಈ ನಿಟ್ಟಿನಲ್ಲಿ ಪತ್ರಕರ್ತರು ಹಾಗೂ ಕುಟುಂಭವರ್ಗಕ್ಕೆ ಆಯೋಜಿಸಿರುವ ಬೃಹತ್ ಆರೋಗ್ಯ ಶಿಬಿರ ಅರ್ಥಪೂರ್ಣವಾಗಿ ಜರುಗಿದೆ ಎಂದು ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು. ೧೨ಕ್ಕೂ ಹೆಚ್ಚು ಮಂದಿಯಿಂದ ನೇತ್ರದಾನ, ೨೦ ಮಂದಿ ರಕ್ತದಾನ, ಪಬ್ಲಿಕ್ ಎಕ್ಸ್‌ಪ್ರೆಸ್ ದೃಶ್ಯ ಮಾಧ್ಯಮದ ವರದಿಗಾರ ನಾಗರಾಜ್, ಸುನಿತಾ, ಲೋಕೇಶ್ ಸೇರಿದಂತೆ ಸುಮಾರು ೧೨ ಮಂದಿ ನೇತ್ರದಾನಕ್ಕೆ ನೋಂದಣಿ ಮಾಡಿಸಿದರು. ಸುಮಾರು ೨೦ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಯೋಗದಿಂದ ಜೀವನವಿಡೀ ಆರೋಗ್ಯ: ವಚನಾನಂದ ಶ್ರೀ

Feb 09 2025, 01:16 AM IST
ಹಿಂದೆ ವಯಸ್ಸಾದವರು ಮಾತ್ರ ಯೋಗ ಮಾಡಬೇಕು ಎನ್ನುವ ಮಾತಿತ್ತು. ಆದರೆ ಇಂದು ಎಲ್ಲರೂ ಯೋಗದ ಮೊರೆ ಹೋಗಿದ್ದಾರೆ. ಒಂದು ಸಲ ಯೋಗ ಕಲಿತುಕೊಂಡರೆ ಜೀವನ ಪೂರ್ಣ ಆರೋಗ್ಯವಾಗಿ ಇರಬಹುದು. ಆಧ್ಯಾತ್ಮ ಹೊರಗಡೆಯಿಲ್ಲ, ಅದು ನಮ್ಮ ಒಳಗಡೆಯೇ ಇದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.

ಕೈಗೆಟಕುವ ದರದಲ್ಲಿ ಮಹಾವೀರ ಆರೋಗ್ಯ ಕೇಂದ್ರ ಚಿಕಿತ್ಸೆ

Feb 08 2025, 12:33 AM IST
ಸಾರ್ವಜನಿಕರ ಜೊತೆಗೆ ತಮ್ಮ ಸಂಸ್ಥೆಯ ಮಕ್ಕಳ ಆರೋಗ್ಯದ ಕುರಿತು ಇಷ್ಟೊಂದು ಕಾಳಜಿ ವಹಿಸುತ್ತಿರುವ ವಿಎಸ್‌ಎಂ ಸಂಸ್ಥೆ ಕಾರ್ಯ ಶ್ಲಾಘನೀಯ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved