ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಬಿಇಒ ರವಿಕುಮಾರ್
Nov 18 2024, 12:06 AM IST
ದೈಹಿಕ ಶಿಕ್ಷಣ ಶಿಕ್ಷಕರು ಈ ಹಿಂದೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ದೊರಕುತ್ತಿದೆ. ಆದ್ದರಿಂದ ದೈಹಿಕ ಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು.
ಒಂದೇ ದಿನ 40 ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ
Nov 18 2024, 12:05 AM IST
ಉಡೋತ್‌ಮೊಟ್ಟೆ ಸೇರಿದಂತೆ ಒಂದೇ ದಿನ ಏಕಕಾಲದಲ್ಲಿ ಜಿಲ್ಲೆಯ 40 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. 70ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಪಠ್ಯೇತರ ಚಟುವಟಿಕೆ ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿ: ಸಮಾಜ ಕಲ್ಯಾಣ ಇಲಾಖೆಯ ಎನ್.ಮುನಿರಾಜು
Nov 18 2024, 12:02 AM IST
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎನ್. ಮುನಿರಾಜು ಹೇಳಿದರು. ಚಾಮರಾಜನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿ: ಡಾ.ಸುಜಯ್
Nov 18 2024, 12:02 AM IST
ಕ್ರೀಡೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ವೈದ್ಯಾಧಿಕಾರಿ ಡಾ. ಸುಜಯ್ ಹೇಳಿದರು. ಸ್ಪೋರ್ಟ್ಸ್ ಫಿಯೆಸ್ಟಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ತಿಂಗಳು 9ನೇ ತಾರೀಕು ಗರ್ಭಿಣಿಯರ ಆರೋಗ್ಯ ತಪಾಸಣೆ
Nov 18 2024, 12:00 AM IST
ಗರ್ಭಿಣಿ ಎಂದು ತಿಳಿದ ನಂತರ ಪ್ರತಿ ಮಹಿಳೆಯು ಸುರಕ್ಷಿತ ಹೆರಿಗೆ ಹಾಗೂ ಮುದ್ದಾದ ಮಗುವಿನ ಜನನದ ಬಯಕೆಯಾಗಿರುತ್ತದೆ.
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ
Nov 16 2024, 12:37 AM IST
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ದೈಹಿಕ ಆರೋಗ್ಯ ತಪಾಸಣೆ ಪೂರಕ: ದುರುಗಪ್ಪ
Nov 16 2024, 12:37 AM IST
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅವರ ದೈಹಿಕ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರಗಳು ಸಹಕಾರಿ ಆಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಅಭಿಪ್ರಾಯಪಟ್ಟರು.
ರಂಗಭೂಮಿ ಕಲಾವಿದರ ಆರೋಗ್ಯ ವಿಮೆಗೆ ಹಣ ಪಾವತಿ: ಮಧು ಜಿ ಮಾದೇಗೌಡ ಭರವಸೆ
Nov 16 2024, 12:34 AM IST
ಸದಾ ಒತ್ತಡದ ನಡುವೆ ಜೀವನ ನಡೆಸುತ್ತಿರುವ ಗ್ರಾಮಸ್ಥರು ಇಂತಹ ಪೌರಾಣಿಕ, ಸಾಮಾಜಿಕ ನಾಟಕಗಳನ್ನು ವೀಕ್ಷಿಸುವ ಮೂಲಕ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳಬೇಕು.
ಲಸಿಕೆಗಳನ್ನು ಖಂಡತುಂಡವಾಗಿ ವಿರೋಧಿಸುವ ರಾಬರ್ಟ್ ಎಫ್. ಕೆನಡಿ ಅಮೆರಿಕ ಆರೋಗ್ಯ ಸಚಿವ
Nov 16 2024, 12:34 AM IST
ಲಸಿಕೆಗಳನ್ನು ಖಂಡತುಂಡವಾಗಿ ವಿರೋಧಿಸುವ ಹಾಗೂ ಲಸಿಕೆಗಳಿಂದಾಗಿ ಆಟಿಸಂ ಮತ್ತು ಇನ್ನಿತರೆ ಆರೋಗ್ಯ ಸಮಸ್ಯೆಗಳು ಬರುತ್ತಿವೆ ಎಂದು ಪ್ರಬಲವಾಗಿ ವಾದಿಸುವ ರಾಬರ್ಟ್ ಎಫ್. ಕೆನಡಿ ಜೂನಿಯರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆರೋಗ್ಯ ಸಚಿವರಾಗಿ ನೇಮಕ ಮಾಡಿದ್ದಾರೆ.
ಬೆಂಗಳೂರು : ಗುಣಮಟ್ಟದ ಆರೋಗ್ಯ ಸೇವೆ ನೀಡುವ 10 ನಮ್ಮ ಕ್ಲಿನಿಕ್‌ನಲ್ಲಿ ರೋಗಿಗಳ ಕೊರತೆ!
Nov 15 2024, 01:30 AM IST
ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ 222 ನಮ್ಮ ಕ್ಲಿನಿಕ್‌ಗಳ ಪೈಕಿ 10 ಕ್ಲಿನಿಕ್‌ಗಳಲ್ಲಿ ದಿನಕ್ಕೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಎರಡಂಕಿಯನ್ನೂ ತಲುಪುತ್ತಿಲ್ಲ.
< previous
1
...
28
29
30
31
32
33
34
35
36
...
101
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ