ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ
Nov 11 2024, 11:46 PM ISTಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.