ಸುಂಟಿಕೊಪ್ಪ ಆರೋಗ್ಯ ಕೇಂದ್ರ ಸುಧಾರಣೆಗೆ ತಿಂಗಳ ಗಡುವು
Nov 07 2024, 11:52 PM ISTಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್, ಸಹಾಯಕ ಅಧಿಕಾರಿ ಡಾ.ಶ್ರೀನಿವಾಸ್ ಮತ್ತಿತರರು ಗುರುವಾರ ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಸಂಘಟನೆಗಳ ಪ್ರಮುಖರು ಅವರೊಂದಿಗೆ ಚರ್ಚಿಸಿ ಕೇಂದ್ರದ ಸುಧಾರಣೆಗೆ ಒಂದು ತಿಂಗಳ ಗಡುವು ವಿಧಿಸಿ, ಪ್ರತಿಭಟನೆ ಎಚ್ಚರಿಕೆ ನೀಡಿದರು.