ಆರೋಗ್ಯ ತಪಾಸಣಾ ಶಿಬಿರ ರಕ್ತದಾನ ಶಿಬಿರ
Oct 29 2024, 12:54 AM ISTಶ್ರೀ ಬಾಹುಬಲಿ ಆಸ್ಪತ್ರೆ ಶ್ರವಣಬೆಳಗೊಳ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಹಾಗೂ ರೋಟರಿ ಕ್ಲಬ್ ಚನ್ನರಾಯಪಟ್ಟಣ ವತಿಯಿಂದ ಮತ್ತು ಲಯನ್ಸ್ ಕ್ಲಬ್ ಮೈಸೂರು ಕ್ಲಾಸಿಕ್ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮದಲ್ಲಿ ಸುಮಾರು ೨೦೦ ಜನರಿಗೆ ಕಣ್ಣಿನ ತಪಾಸಣೆ, ಬಾಯಿ ಕ್ಯಾನ್ಸರ್ ತಪಾಸಣೆ, ಅಕ್ಯು ಪಂಚರ್ ಟ್ರೀಟ್ಮೆಂಟ್ ನೀಡಲಾಯಿತು.