ವರ್ಗಾವಣೆ: ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗೆ ಬೀಳ್ಕೊಡುಗೆ
Jul 11 2025, 11:48 PM ISTವರ್ಗಾವಣೆಯಾದ ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ, ಸಂಧ್ಯಾ, ನಾಗವೇಣಿ, ಗೀತಾ, ಅನಿತಾ, ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞೆ ಶಂಕರಿ ಹಾಗೂ ನಿವೃತ್ತಿ ಹೊಂದಿದ ಆಶಾ ಕಾರ್ಯಕರ್ತೆ ಸುಶೀಲಾ, ಹೇಮಲತಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು.