ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Oct 07 2024, 01:34 AM ISTಶೀಘ್ರದಲ್ಲಿಯೇ ತಾಲೂಕು ಕೇಂದ್ರದ ಎಲ್ಲಾ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ತರಲಾಗುವುದು. ಅಲ್ಲದೇ, ರಾಜ್ಯದ 75 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಘಟಕಗಳನ್ನು ಹಂತ ಹಂತವಾಗಿ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಮಾಡಲಾಗುವುದು.