ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಆರೋಗ್ಯ
Sep 28 2024, 01:21 AM ISTಕನಕಪುರ: ದುಶ್ಚಟಗಳಿಂದ ದೂರವಿದ್ದು, ಕ್ರೀಯಾಶೀಲ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧೀರ್ಘವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ.ಬಿ.ಶ್ರೀಕಾಂತ್ ತಿಳಿಸಿದರು.