ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ರಕ್ಷಣೆ ಸಿಗಬೇಕು
Sep 04 2024, 01:46 AM ISTಮಕ್ಕಳ ಉಜ್ವಲ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಅತ್ಯಗತ್ಯ. ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ಸಂರಕ್ಷಣೆ ಸಿಕ್ಕಾಗ ಅವರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.