• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯುರ್ವೇದ ಪದ್ದತಿಯಿಂದ ಆರೋಗ್ಯ ವೃದ್ದಿ: ಶ್ರೀ ಸರ್ಪಭೂಷಣಸ್ವಾಮೀಜಿ

Jul 11 2025, 11:48 PM IST
ನಮ್ಮ ಭಾರತೀಯ ಆಯುರ್ವೇದ ಪದ್ದತಿ ಹಾಗೂ ದೇಹಕ್ಕೆ ಯಾವುದೇ ರೀತಿಯ ದುಷ್ಪರಿಣಾಮಗಳು ಇಲ್ಲದ ಪರಂಪರಿಕ, ನೈಸರ್ಗಿಕ ಔಷಧಿಗಳನ್ನು ಸೇವಿಸಿ, ಆರೋಗ್ಯವನ್ನು ಸುಧಾರಣೆ ಮಾಡಿಕೊಳ್ಳುವುದು ಉತ್ತಮ ಮಾರ್ಗವಾಗಿದೆ ಎಂದು ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ: ಮೋಹನ ಶೆಟ್ಟಿ

Jul 10 2025, 01:46 AM IST
ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್-2025ರ ನೋಂದಣಿ ಪ್ರಾರಂಭವಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದ್ದಾರೆ.

ರಾಜ್ಯದ 5 ಆರೋಗ್ಯ ಕೇಂದ್ರದಲ್ಲಿರುವ ಜನೌಷಧ ಕೇಂದ್ರ ಮುಚ್ಚುವುದಕ್ಕೆ ತಡೆ

Jul 10 2025, 01:46 AM IST
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಸೇರಿ ರಾಜ್ಯದ ವಿವಿಧ ಐದು ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಇರುವ ಜನೌಷಧ ಕೇಂದ್ರಗಳನ್ನು ಮುಚ್ಚುವುದಕ್ಕೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ಆಯುಷ್ಮಾನ್ ಆರೋಗ್ಯ ಮಂದಿರ: ಆನಂದ್

Jul 10 2025, 01:45 AM IST
ಕಡೂರು, ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಾಗಿರುವ ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ₹5 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ತೆರೆಯಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಆರೋಗ್ಯ ಸೇವೆ ಎಲ್ಲ ಸೇವೆಗಳಿಗಿಂತ ಶ್ರೇಷ್ಠ

Jul 09 2025, 12:17 AM IST
ಸೋಸಲೆ ವ್ಯಾಸರಾಜ ಮಠದ ಸ್ವಾಮೀಜಿಗಳು ಬಡ ಜನರ ಅನುಕೂಲಕ್ಕಾಗಿ ಅವರ ಆರೋಗ್ಯಕ್ಕೆ ಪೂರಕವಾಗಿಕೆಲಸ ನಿರ್ವಹಿಸುವ ಉಚಿತ ಸಂಚಾರಿ ಚಿಕಿತ್ಸಾಲಯವನ್ನು ಕೊಡುಗೆ

ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ

Jul 07 2025, 10:28 AM IST

ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಪರಿಸರ ಸಂರಕ್ಷಣೆ ಮಾಡಿ, ಆರೋಗ್ಯ ಪೂರ್ಣ ಜೀವನ ನಡೆಸಿ: ಮಲ್ಲಿಕಾರ್ಜುನ ರಡ್ಡೇರ

Jul 06 2025, 11:48 PM IST
ಐದು ಪವಿತ್ರ ಜನಹಿತಕಾರಿ ಹಾಗೂ ಪರಿಸರಮಾಲಿನ್ಯ ನಿವಾರಣೆ ಮಾಡುವಲ್ಲಿ ಶ್ರೇಷ್ಠ ಗುಣವುಳ್ಳ ಗಿಡಗಳ ಗುಂಪು. ಗಿಡಮರಗಳಿಂದ ಸೃಷ್ಟಿ ಸೌಂದರ್ಯ ಹೊಂದಿದ ಪರಿಶುದ್ಧ ಪರಿಸರ ನೀಡುವ ಸ್ಥಳಗಳಿಗೆ ಪಂಚವಟಿ ಎಂದು ಕರೆಯುವರು.

ಆರೋಗ್ಯ ಸಂಪತ್ತಿಗೆ ಮೊದಲ ಆದ್ಯತೆ ನೀಡಿ

Jul 06 2025, 01:51 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮನುಷ್ಯನ ಎಲ್ಲ ಸಂಪತ್ತುಗಳಲ್ಲಿ ಮುಖ್ಯವಾದ ಸಂಪತ್ತು ಆರೋಗ್ಯ. ಆರೋಗ್ಯ ಕಾಪಾಡಿಕೊಳ್ಳಲು ಮೊದಲು ಆದ್ಯತೆ ನೀಡಬೇಕು. ಅಂಧರ ಬಾಳಿಗೆ ಬೆಳಕಾಗುವಂತಹ ಕೆಲಸ ಮಾಡುತ್ತಿರುವ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಅವರ ಮೇಲೆ ಖಾಸ್ಗತನ ಅನುಗ್ರಹವಿದೆ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀಸಿದ್ದಲಿಂಗ ದೇವರು ಹೇಳಿದರು.

ಪಾರಿವಾಳಗಳಿಂದಾಗಿ ಆರೋಗ್ಯ ಸಮಸ್ಯೆ : ಆಹಾರ ಹಾಕುವ ಮುಂಬೈನ 51 ಕೇಂದ್ರ ಬಂದ್‌ !

Jul 06 2025, 01:48 AM IST
ಪಾರಿವಾಳಗಳಿಂದಾಗಿ ಅಲರ್ಜಿ, ಉಸಿರಾಟದ ತೊಂದರೆ, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಕಾರಣ ನಗರದಲ್ಲಿದ್ದ 51 ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚುವಂತೆ ಮಹಾರಾಷ್ಟ್ರ ಸರ್ಕಾರವು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ಗೆ ನಿರ್ದೇಶನ ನೀಡಿದೆ.

ಶಿಗ್ಗಾಂವಿ- ಸವಣೂರು ಕ್ಷೇತ್ರಕ್ಕೆ 46 ಆಯುಷ್ಮಾನ್ ಆರೋಗ್ಯ ಮಂದಿರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 06 2025, 01:48 AM IST
2013ರಲ್ಲಿ ಜಾರಿಗೆ ಬಂದ ಕೇಂದ್ರದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೂ ಅಂದಿನ ಸರ್ಕಾರ ಕಾಯ್ದೆಯನ್ನು ಪಾಸ್ ಮಾಡಿ ಒಂದು ರಾಜ್ಯದಲ್ಲಿಯೂ ಪ್ರಾರಂಭ ಮಾಡಿರಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved