ಪ್ರತಿನಿತ್ಯ ವ್ಯಾಯಾಮದಿಂದ ಸದೃಢ ಆರೋಗ್ಯ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ
Aug 25 2024, 01:45 AM ISTಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು.