ಕ್ರೀಡೆಯಿಂದ ಆರೋಗ್ಯ ವೃದ್ಧಿ: ತಹಸೀಲ್ದಾರ್ ಜಗದೀಶ
Aug 23 2024, 01:06 AM ISTಪ್ರತಿಯೊಬ್ಬರು ತಮ್ಮ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯ ಬಹು ಮುಖ್ಯ ಪಾತ್ರ ವಹಿಸುತ್ತದೆ, ಪ್ರತಿಯೊಬ್ಬರು ದಿನನಿತ್ಯ ಕ್ರೀಡೆಯನ್ನು ಆಡಬೇಕು, ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಕ್ರೀಡೆಯನ್ನು ಆಡಬೇಕು ಎಂದು ತಾಲೂಕು ತಹಸೀಲ್ದಾರ್ ಜಗದೀಶ ಚೌರ್ ಸಲಹೆ ನೀಡಿದರು.